ಅಂಬೇಡ್ಕರ್‌ ಚಿಂತನೆಯಿಂದ ಮನುಕುಲ ಪ್ರಗತಿ

ಮಹಾನ್‌ ನಾಯಕರನ್ನು ಜಾತಿಗೆ ಸೀಮಿತಗೊಳಿಸಬೇಡಿ ಶೋಷಿತರಿಗೆ ನ್ಯಾಯ ದೊರಕಿಸಿದ್ದು ಬಾಬಾ

Team Udayavani, Apr 15, 2019, 11:16 AM IST

15-April-4

ಕಲಬುರಗಿ: ನ್ಯೂ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀ ವಿವೇಕಾನಂದ ಕೋಚಿಂಗ್‌ ಸೆಂಟರ್‌ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಡಾ| ಅಂಬೇಡ್ಕರ್‌ಗೆ ನಮನ ಸಲ್ಲಿಸಲಾಯಿತು.

ಕಲಬುರಗಿ: ಡಾ| ಅಂಬೇಡ್ಕರ್‌ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರಿಂದ ಮನುಕುಲ ಸಮೃದ್ಧಿಯಾಗಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್‌.ಬಿ. ಪಾಟೀಲ ಹೇಳಿದರು.

ನ್ಯೂ ರಾಘವೇಂದ್ರ ಕಾಲೋನಿಯಲ್ಲಿರುವ ವಿವೇಕಾನಂದ ಕೋಚಿಂಗ್‌ ಸೆಂಟರ್‌ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ‘ಡಾ| ಅಂಬೇಡ್ಕರ್‌ರ
128ನೇ ಜಯಂತಿ’ ಕಾರ್ಯಕ್ರಮದಲ್ಲಿ ಡಾ| ಅಂಬೇಡ್ಕರ್‌ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.

ಮಾನವೀಯತೆ ಮೇರು ಶಿಖರವಾದ ಬಾಬಾಸಾಹೇಬರ ಮಾರ್ಗದಲ್ಲಿ ಸಾಗಿದರೆ ಸಮೃದ್ಧ, ಸದೃಢ ರಾಷ್ಟ್ರ ನಿರ್ಮಾಣವಾಗುತ್ತದೆ ಎಂದರು.

ಸಂಸ್ಥೆ ಮುಖ್ಯಸ್ಥ ಬಸವರಾಜ ಮಳ್ಳಿ ಮಾತನಾಡಿ, ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಎಂಬ ಮೂಲ ಮಂತ್ರದೊಂದಿಗೆ ಸಮಾಜ ಸುಧಾರಣೆಗಾಗಿ ಶ್ರಮಿಸಿದ್ದು ಅಂಬೇಡ್ಕರ್‌ ಎಂದರು.

ವಿದ್ಯಾರ್ಥಿನಿ ಸಂಗೀತಾ ತಳವಾರ, ಡಾ| ಅಂಬೇಡ್ಕರ್‌ರ ಜೀವನ, ಸಂದೇಶ ತಿಳಿಸುವ ಪದ್ಯ ಹಾಡಿದಳು. ಬಳಗದ ಸದಸ್ಯರಾದ ಬಸವರಾಜ ಪುರಾಣೆ, ಬಸವರಾಜ ದೇಸಾಯಿ, ಸಹ ಶಿಕ್ಷಕರಾದ ಇಂದಿರಾ ಕಿರಣಗಿ, ಭೀಮಾಶಂಕರ ಶೇರಿ, ಮಲ್ಲಿಕಾರ್ಜುನ ಗುಡಬಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.