ಆಧಾರರಹಿತ ಆರೋಪ; ರಾಹುಲ್‌ ವಿರುದ್ಧ ಆಕ್ರೋಶ

Team Udayavani, Nov 17, 2019, 10:45 AM IST

17-November-2

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಫೆಲ್‌ ಖರೀದಿ ಕುರಿತಂತೆ ಅಪಪ್ರಚಾರ ಹಾಗೂ ಅವಹೇಳನ ಮಾಡುತ್ತಿರುವ ಎಐಸಿಸಿ (ಐ) ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ದೇಶದ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದ್ದು, ಕೂಡಲೇ ರಾಹುಲ್‌ಗಾಂಧಿ ಪ್ರಧಾನಿ ಹಾಗೂ ದೇಶದ ಜನತೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ರಾಹುಲ್‌ ಗಾಂಧಿ ಚಿತ್ರಕ್ಕೆ ಛೀ, ಥೂ ಎಂದು ಬರೆದು ಪ್ರತಿಭಟನೆ ನಡೆಸಿದರು.

ದೇಶದ ಸುಪ್ರಿಂಕೋರ್ಟ್‌ ರಫೆಲ್‌ ಪ್ರಕರಣದಲ್ಲಾದ ಅವ್ಯವಹಾರ ಕುರಿತು ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿ ವಜಾ ಮಾಡಿದೆ. ರಾಹುಲ್‌ ಗಾಂಧಿ ದೇಶದ ಉದ್ದಗಲಕ್ಕೂ ಪ್ರಧಾನಿ ವಿರುದ್ಧ ಆಧಾರ ರಹಿತ ಆರೋಪ, ಅಪಪ್ರಚಾರ ಮಾಡುವ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ್ದಾರೆ. ಸುಪ್ರಿಂಕೋರ್ಟ್‌ ನೀಡಿರುವ ಆದೇಶ ಕಾಂಗ್ರೆಸ್‌ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಹಾಗೂ ಅವುಗಳ ನಾಯಕರಿಗೆ ತಕ್ಕ ಪಾಠವಾಗಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಸುಪ್ರಿಂಕೋರ್ಟ್‌ ಆದೇಶ ರಫೇಲ್‌ ಡೀಲ್‌ ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತವಾಗಿದೆ ಎನ್ನುವುದನ್ನು ಸಾಬೀತು ಮಾಡಿದೆ. ಈ ಬಗ್ಗೆ ಕಾಂಗ್ರೆಸ್‌ ಹಾಗೂ ಇತರ ಪ್ರತಿಪಕ್ಷಗಳು ಎಬ್ಬಿಸಿದ ಗದ್ದಲ ಅರ್ಥರಹಿತವಾಗಿದೆ. ಪ್ರಧಾನಿ ಮೋದಿ ಮೇಲೆ ಕಪ್ಪು ಚುಕ್ಕೆ ತರಲು ಯತ್ನಿಸಿದವರಿಗೆ ಕಪಾಳಮೋಕ್ಷವಾಗಿದೆ ಎಂದರು.

ಸುಪ್ರಿಂಕೋರ್ಟ್‌ ತೀರ್ಪಿನ ನಂತರ ರಾಹುಲ್‌ಗಾಂಧಿ ಅವರು ಮಾಡಿರುವ ಸುಳ್ಳು ಹಾಗೂ ಆಧಾರ ರಹಿತ ಆರೋಪದ ಬಗ್ಗೆ ದೇಶದ ಜನತೆಯಲ್ಲಿ ಬಹಿರಂಗ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ಅಮರನಾಥ ಪಾಟೀಲ, ಚಂದು ಬಿ.ಜಿ.ಪಾಟೀಲ, ಹಣಮಂತರಾವ್‌ ಮಲಾಜಿ, ರಾಮಚಂದ್ರ ಜಾಧವ, ಶರಣಪ್ಪ ತಳವಾರ, ಶಿವಯೋಗಿ ನಾಗನಳ್ಳಿ ಹಾಗೂ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.