ಹೈಕ ಯೋಜನೆ ಚಕಾರವೆತ್ತದ ಬಜೆಟ್

ಸಣ್ಣ ಕೈಗಾರಿಕೆ-ಕೃಷಿ ಉತ್ತೇಜನಕ್ಕೆ ಸ್ವಾಗತ•ಕೇಂದ್ರ ಮುಂಗಡ ಪತ್ರಕ್ಕೆ ಮಿಶ್ರ ಪ್ರತಿಕ್ರಿಯೆ

Team Udayavani, Jul 6, 2019, 9:50 AM IST

Udayavani Kannada Newspaper

ಕಲಬುರಗಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಮಂಡಿಸಿದ 2019-20ನೇ ಸಾಲಿನ ಕೇಂದ್ರದ ಮುಂಗಡ ಪತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತೆರಿಗೆ ಆದಾಯ ಮಿತಿ ಐದು ಲಕ್ಷ ರೂ.ಗೆ ಹೆಚ್ಚಿಸಿರುವುದು, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ, ಕೃಷಿ ವಲಯಕ್ಕೆ ಆದ್ಯತೆ, ಗ್ರಾಮೀಣಾಭಿವೃದ್ಧಿಗೆ ಒತ್ತು, 1.95 ಕೋಟಿ ಮನೆಗಳ ನಿರ್ಮಾಣಕ್ಕೆ ದೃಢ ಹೆಜ್ಜೆ, ನೀರು ಬಳಕೆಗೆ ಮಾರ್ಗದರ್ಶಿ ಕಾರ್ಯಕ್ರಮ ಸೇರಿದಂತೆ ಇತರ ಘೋಷಣೆಗಳು ಜನಪರ ಯೋಜನಗಳಾಗಿವೆ ಎಂದು ಬಣ್ಣಿಸಲಾಗಿದೆ.

ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕ ರಾಜ್ಯದಿಂದ ರಾಜ್ಯಸಭಾ ಸದಸ್ಯತ್ವ ಪ್ರತಿನಿಧಿಸುತ್ತಿರುವುದರಿಂದ ರಾಜ್ಯಕ್ಕೆ ಏನಾದರೂ ಕೊಡುಗೆ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜ್ಯಕ್ಕೆ ಅದರಲ್ಲೂ ಹೈದ್ರಾಬಾದ್‌ ಕರ್ನಾಟಕ ಭಾಗಕ್ಕೆ ನಯಾಪೈಸೆ ಕೊಡುಗೆ ನೀಡಿಲ್ಲ ಎಂದು ಹಲವರು ಟೀಕಿಸಿದ್ದಾರೆ.

ರೈತರ ಕೃಷಿ ಉಪಕರಣಗಳಿಗೆ ಉತ್ತೇಜನ ನೀಡಿರುವುದು, ಜಲಶಕ್ತಿ ಸಚಿವಾಲಯ ಸ್ಥಾಪನೆ, ಎಲ್ಲ ಗ್ರಾಮಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಯೋಜನೆ, ಚಿಲ್ಲರೆ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಕರ್ಮಯೋಗಿ ಮಾನ್‌ಧನ್‌ ಪಿಂಚಣಿ ಯೋಜನೆ, ಶೂನ್ಯ ಬಂಡವಾಳ ಕೃಷಿಗೆ ಉತ್ತೇಜನ ನೀಡಿರುವುದು ಮಾದರಿ ಕಾರ್ಯಗಳಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸಲಾಗಿದೆ.

ಬರೀ ಬಾಯಿ ಮಾತಲ್ಲಿ ಬಸವಣ್ಣನವರ ವಚನ ಹೇಳಿದರೆ ಸಾಲದು, ಕಾಯಕದಲ್ಲಿ ಸರ್ವರಿಗೂ ಸಮಪಾಲು ನೀತಿ ಕಾರ್ಯರೂಪಕ್ಕೆ ತರಬೇಕು. ಅಂದಾಗ ಮಾತ್ರ ಭಾಷಣಕ್ಕೆ ಅರ್ಥ ಬರುತ್ತದೆ. ತೈಲ ಬೆಲೆ ಹೆಚ್ಚಳ ಮಾಡಿರುವುದು ಬಡ ವಿರೋಧಿಯಾಗಿದೆ ಎಂದು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಲಬುರಗಿಗೆ ರೈಲ್ವೆ ವಿಭಾಗೀಯ ಕಚೇರಿ ಕಾರ್ಯಾರಂಭ, ಏಮ್ಸ್‌ ಸ್ಥಾಪನೆ ಜತೆಗೆ ನಿಮ್‌l ಸ್ಥಾಪನೆ ಬಗ್ಗೆ ಘೋಷಣೆ ಮಾಡುವರು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇವುಗಳಲ್ಲಿ ಒಂದರ ಕುರಿತಾಗಿಯೂ ಪ್ರಸ್ತಾಪವಿಲ್ಲ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.