ನೀಟ್ ರ್‍ಯಾಂಕಿಂಗ್‌ದಲ್ಲಿ ಎಸ್‌ಬಿಆರ್‌ ಸಾಧನೆ


Team Udayavani, Jun 30, 2019, 3:04 PM IST

30-June-32

ಕಲಬುರಗಿ: ಶರಣಬಸವೇಶ್ವರ ಸಂಯುಕ್ತ ವಸತಿ ಪಿಯು (ಎಸ್‌ಬಿಆರ್‌) ಕಾಲೇಜಿನ ಕಟ್ಟಡ.

ಕಲಬುರಗಿ: ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಅಖೀಲ ಭಾರತ ಹಾಗೂ ರಾಜ್ಯಮಟ್ಟದ ರ್‍ಯಾಂಕಿಂಗನಲ್ಲಿ ಶರಣಬಸವೇಶ್ವರ ಶರಣಬಸವೇಶ್ವರ ಸಂಯುಕ್ತ ವಸತಿ ಪಿಯು (ಎಸ್‌ಬಿಆರ್‌) ಕಾಲೇಜ್‌ ಗಮನಾರ್ಹ ಸಾಧನೆ ಮಾಡಿರುವುದು ಶೈಕ್ಷಣಿಕ ಗುಣಮಟ್ಟತೆಗೆ ಹಿಡಿದ ಕನ್ನಡಿಯಾಗಿದೆ.

ಪಿಯು ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬುದ್ಧಿಮತ್ತೆ ಮತ್ತು ಉತ್ಸಾಹದಿಂದ ಉತ್ತಮ ಸಾಧನೆ ಮಾಡುವುದರ ಮೂಲಕ ಕಾಲೇಜು ಅಷ್ಟೇ ಅಲ್ಲದೇ ಶೈಕ್ಷಣಿಕವಾಗಿ ಹಿಂದುಳಿದ ಕಲಬುರಗಿ ಜಿಲ್ಲೆ ಹೆಮ್ಮೆ ಪಡುವಂತೆ ಮಾಡಿದ್ದಾರೆ.

2019ರ ನೀಟ್ ಫಲಿತಾಂಶವು ಶರಣಬಸವೇಶ್ವರ ಪಿಯು ಕಾಲೇಜಿಗೆ ಐತಿಹಾಸಿಕವಾಗಿದ್ದು. ಇಡೀ ಜಿಲ್ಲೆ ನೀಟ್ ರ್‍ಯಾಂಕ್‌ನಲ್ಲಿ ಹಿಂದುಳಿದಿದ್ದರೂ, ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ರಾಜ್ಯಮಟ್ಟದ ರ್‍ಯಾಂಕಿಂಗ್‌ನಲ್ಲಿ ಉತ್ತಮ ಅಂಕ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ಕಾಲೇಜಿನ ಪ್ರಾಚಾರ್ಯ ಎನ್‌.ಎಸ್‌. ದೇವರಕಲ್, ನೀಟ್ ರ್‍ಯಾಂಕ್‌ ಮೂಲಕ ಕಾಲೇಜಿನ ಮೂನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲಿದ್ದಾರೆ. 655ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ. ಇದರ ಜೊತೆಗೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಷ್ಠಿತ ಸಾಮಾನ್ಯ ಪ್ರವೇಶ ಪರೀಕ್ಷೆಗಳಾದ ಎಐಐಎಂಎಸ್‌ ಮತ್ತು ಜೆಇಇ ಪರೀಕ್ಷೆಗಳಲ್ಲೂ ಸಾಧನೆ ತೋರಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರ ಮಟ್ಟದ ರ್‍ಯಾಂಕಿಂಗ್‌ನಲ್ಲಿ, ರಾಜ್ಯಮಟ್ಟದ ನೀಟ್ ರ್‍ಯಾಂಕಿಂಗನಲ್ಲಿ ಕಾಲೇಜಿನ ಫಲಿತಾಂಶ ಗಮನಾರ್ಹವಾಗಿದೆ.

ಈ ಐತಿಹಾಸಿಕ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಸಿಬ್ಬಂದಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.