ಆತ್ಮಹತ್ಯೆಗೆ ಶರಣಾದ ರೇಪ್ ಸಂತ್ರಸ್ತ 20 ರ ಯುವತಿ
Team Udayavani, Sep 8, 2017, 10:32 AM IST
ಕಲಬುರಗಿ : 2 ದಿನಗಳ ಹಿಂದೆ ಅತ್ಯಾಚಾರಕ್ಕೀಡಾಗಿದ್ದ 20 ವರ್ಷ ಪ್ರಾಯದ ಯುವತಿಯೊಬ್ಬಳು ತೀವ್ರವಾಗಿ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಂಚೋಳಿಯ ಗಡಿಲಿಂಗದಹಳ್ಳಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಪೂಜಾ ಎಂಬ ಯುವತಿ ಹೊಲದಲ್ಲಿ ವಿಷ ಸೆವಿಸಿ ಆತ್ಮಹತ್ಯೆಗೆ ಶರಣಾಗಿದ್ದು , ಆಕೆಯ ಮೇಲೆ 2 ದಿನಗಳ ಹಿಂದೆ ನೆರೆ ಮನೆಯ ಯಲ್ಲಪ್ಪ ಬಂಡಿಮೋರಾ ಎಂಬಾತ ಕುಡಿದ ಮತ್ತಿನಲ್ಲಿ ಮನೆಗೆ ನುಗ್ಗಿ ಬರ್ಬರವಾಗಿ ಅತ್ಯಾಚಾರ ಎಸಗಿದ್ದ.
ಇದೀಗ ಆರೋಪಿ ಬಂಡಿಮೋರಾ ಪರಾರಿಯಾಗಿದ್ದು ಆತನಿಗಾಗಿ ಚಿಂಚೋಳಿ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.