ಪ್ರತಿ ಎಕರೆಗೆ 20 ಸಾವಿರ ರೂ. ಪರಿಹಾರ ನೀಡಿ

Team Udayavani, Dec 6, 2018, 10:54 AM IST

gul-3.jpg

ಕಾಳಗಿ: ಪ್ರಸಕ್ತ ಸಾಲಿನಲ್ಲಿ ಎದುರಾಗಿರುವ ಬರಗಾಲದ ಹೊಡೆತಕ್ಕೆ ತತ್ತರಿಸಿರುವ ತಾಲೂಕಿನ ರೈತರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿ, ಪ್ರತಿ ಎಕರೆಗೆ 20 ಸಾವಿರ ರೂ. ಬರ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರೈತ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ ರೈತ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿದರು. 

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರಗಳಿಗೆ ರೈತ ಸಮುದಾಯದ ಕುರಿತಂತೆ ನಿಜವಾದ ಕಾಳಜಿ ಇಲ್ಲ. ರೈತರ ಸಮಸ್ಯೆಗಳ ಕುರಿತು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳು ಕೇವಲ ಮೊಸಳೆ ಕಣ್ಣೀರು ಹಾಕುತ್ತ ರೈತ ಸಮುದಾಯವನ್ನು ಮರಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬರೆದಿರುವ ಮನವಿ ಪತ್ರ ಓದಿದ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ, ಈ ವರ್ಷ ಅನಾವೃಷ್ಟಿಯಿಂದ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬೆಳೆದಿರುವ ತೊಗರಿ ಖರೀದಿಗಾಗಿ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದರು. 

ಡಾ| ಎಂ.ಎಸ್‌. ಸ್ವಾಮಿನಾಥನ್‌ ಆಯೋಗ ವರದಿ ಪ್ರಕಾರ ತೊಗರಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡಬೇಕು. ಆಮದು ಮಾಡಿಕೊಳ್ಳುವ ತೊಗರಿಗೆ ಕನಿಷ್ಠ ಶೇ.30 ತೆರಿಗೆ ವಿಧಿಸಬೇಕು. ರೈತರ ಸಾಲಮನ್ನಾ ಮಾಡಿ ಋಣಮುಕ್ತ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿದರು. ರೈತ ಮುಖಂಡರಾದ ಗುರುನಂದೇಶ ಕೋಣಿನ್‌, ಗೌರಿಶಂಕರ ಕಿಣ್ಣಿ, ನಾಗರಾಜ ಏರಿ, ಶಿವಾನಂದ ಪಾಟೀಲ, ವೀರಾರೆಡ್ಡಿ ಕಪ್ಪರಗಿ, ಮಲ್ಲು ಮರಗುತ್ತಿ, ಜಗನ್ನಾಥ ಕಾಳಗಿ, ಸಿದ್ದಪ್ಪ ಕಲಶೆಟ್ಟಿ, ರೇವಯ್ಯಸ್ವಾಮಿ ಸಾಲಿ, ಪರಮೆಶ್ವರ ಕಟ್ಟಿಮನಿ, ಮಲ್ಲಿಕಾರ್ಜುನ ಗಂವ್ಹಾರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.