24.51 ಲಕ್ಷ ಮಾನವ ದಿನ ಕೆಲಸ ಸೃಷ್ಠಿ


Team Udayavani, Feb 21, 2017, 2:45 PM IST

gul4.jpg

ಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 39.14 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದು, ಈವರೆಗೆ 24.51 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜಕುಮಾರ ಪಾಂಡೆ ಹೇಳಿದರು. 

ನಗರದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾತ್ರಿ ಯೋಜನೆಯಡಿ 150 ಕೋಟಿ ರೂ. ಖರ್ಚು  ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ 74.53 ಕೋಟಿ ರೂ. ಖರ್ಚು ಮಾಡಲಾಗಿದೆ. ಎಂದು ಹೇಳಿದರು. 

ಕೆರೆಗಳ ಹೂಳೆತ್ತುವ ಮತ್ತು ವಿವಿಧೋದ್ದೇಶ ಚೆಕ್‌ ಡ್ಯಾಂಗಳ ನಿರ್ಮಾಣ ಕಾರ್ಯ ಹಾಗೂ ಗಿಡಗಳ ನೆಡುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ನಿಯಮಾವಳಿ ಪ್ರಕಾರ ಎಲ್ಲ ಫ್ಯಾಕ್ಟರಿಗಳಲ್ಲಿ ಹೆಚ್ಚಿನ ಸಂಖ್ಯೆಯ ಸಸಿಗಳನ್ನು ನೆಡಲು  ಕ್ರಿಯಾ ಯೋಜನೆ ರೂಪಿಸಬೇಕು ಎಂದು ಹೇಳಿದರು. 

ಬರುವ ಬೇಸಿಗೆ ಹಂಗಾಮಿನಲ್ಲಿ ಉಂಟಾಗಬಹುದಾದ ಕುಡಿಯುವ ನೀರು ಸಮಸ್ಯಾತ್ಮಕ ಹಳ್ಳಿಗಳನ್ನು ಹಾಗೂ ನಗರ ಪ್ರದೇಶಗಳನ್ನು ಕೂಡಲೇ ಗುರುತಿಸಿ ಕ್ರಿಯಾ ಯೋಜನೆ ರೂಪಸಿ ಆಯಾ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್‌ ಸಮಿತಿ ಸಭೆಗಳಲ್ಲಿ ಅನುಮೋದನೆ ಪಡೆಯಬೇಕು ಎಂದು ಹೇಳಿದರು. 

ಜಿಲ್ಲಾಧಿಕಾರಿ ಉಜ್ವಲ್‌ಕುಮಾರ ಘೋಷ್‌ ಮಾತನಾಡಿ, ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಒಟ್ಟು 13.86 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ. ಸುಮಾರು 64 ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕಾಗಬಹುದು ಎಂದು ಹೇಳಿದರು.  

ಎಸ್‌ಪಿ ಎನ್‌. ಶಶಿಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.  

ಟಾಪ್ ನ್ಯೂಸ್

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.