ಪ್ರತಿ ಎಕರೆಗೆ 25 ಸಾವಿರ ಪರಿಹಾರಕ್ಕೆ ಒತ್ತಾಯ

Team Udayavani, Aug 10, 2022, 6:25 PM IST

10-crop

ಚಿತ್ತಾಪುರ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ರೈತರು ಬೆಳೆದ ವಾಣಿಜ್ಯ ಬೆಳೆಗಳು ಸಂಪೂರ್ಣ ಜಲಾವೃತವಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಆದ್ದರಿಂದ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ಧನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ಸಾಬಣ್ಣ ಗುಡುಬಾ ಮಾತನಾಡಿ, ತಾಲೂಕಿನ ಇಂಗಳಗಿ, ಕುಂದನೂರ, ಇಟಗಾ, ನಾಲವಾರ, ತರಕಸಪೇಟ್‌ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ರೈತರು ದುಬಾರಿ ವೆಚ್ಚ ಮಾಡಿ ತೊಗರಿ, ಹತ್ತಿ, ಹೆಸರು, ಎಳ್ಳು ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ. ಆದರೆ ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಲಕ್ಷಾಂತರ ರೂ. ಬೆಲೆ ಹೊಂದಿದ್ದ ವಾಣಿಜ್ಯ ಬೆಳೆಗಳು ಜಲಾವೃತಗೊಂಡು ಸಂಪೂರ್ಣ ಸರ್ವನಾಶವಾಗಿವೆ. ಪರಿಣಾಮ ರೈತರು ಕಂಗಾಲಾಗಿದ್ದಾರೆ. ದುಬಾರಿ ರಸಗೊಬ್ಬರ, ಬೀಜ ಖರೀದಿಸಿ ಜಮೀನಿನಲ್ಲಿ ಈಗಾಗಲೇ ಎರಡು ಬಾರಿ ಬಿತ್ತನೆ ಮಾಡಿದ ಪೈರು ಹಾಳಾಗಿದೆ. ಈಗ ಮೂರನೇ ಬಾರಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಉಂಟಾಗಿದೆ. ಮಾರುಕಟ್ಟೆಯಲ್ಲಿ ಬೀಜಗಳು ಸಿಗುತ್ತಿಲ್ಲ. ಕೆಲವು ವ್ಯಾಪಾರಸ್ಥರು ದುಪ್ಪಟ್ಟು ಬೆಲೆಗೆ ಬೀಜ, ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಮಧ್ಯೆ ಪ್ರವೇಶಿಸಿ ಆಯಾ ಗ್ರಾಮಗಳ ಪ್ರತ್ಯೇಕ ಸಭೆ ನಡೆಸಿ, ಎರಡು ಬಾರಿ ಬಿತ್ತನೆ ಮಾಡಿ ಹಾನಿಯಾದ ಬೆಳೆಗಳಿಗೆ ಪ್ರತಿ ಎಕರೆಗೆ 25ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ತಾಲೂಕಿನಲ್ಲಿ ಬೆಳೆಗಳಿಗೆ ವಿಮೆ ಮಾಡಿಸಲಾಗಿದೆ. ಆದರೆ ಪ್ರತಿವರ್ಷ ವಿಮೆ ಹಣ ರೈತರ ಖಾತೆಗೆ ತಲುಪುತಿಲ್ಲ. ಆದ್ದರಿಂದ ನೇರವಾಗಿ ರೈತರ ಖಾತೆಗೆ ವಿಮೆ ಹಣ ಜಮಾ ಆಗುವಂತೆ ಕ್ರಮ ಕೈಗೊಳ್ಳಬೇಕು. ಇಂಗಳಗಿ ಗ್ರಾಮದ ದುರ್ಗಮ್ಮ ತಮ್ಮಣ್ಣ ಮನೆ ಸಂಪೂರ್ಣ ಬಿದ್ದಿದೆ. ಅವರಿಗೆ ಪರಿಹಾರ ನೀಡುವ ಮೂಲಕ ಆಶ್ರಯ ಯೋಜನೆಯಡಿ ಮನೆ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಬಸವರಾಜ ಸ್ಥಾವರಮಠ, ಮಶಾಖ ಪಟೇಲ್‌, ನಾಗರಾಜ ಅಳ್ಳೋಳ್ಳಿ, ಭೀಮರಾಯ ಗೌಡ ಬಿರಾದಾರ, ಕಲ್ಲಪ್ಪ ನಾಟೀಕಾರ, ಚಂದ್ರಕಾಂತ ಬಳವಡಗಿ, ನಿಂಗಪ್ಪ ಪೂಜಾರಿ, ರಶೀದ್‌ ಪಟೇಲ್‌, ಬಾಬುರಾವ ತಳವಾರ, ಗಿಡ್ಡಮ್ಮ ಪವಾರ್‌, ವಿಜಯಲತಾ ಸಂಕಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.