ಮಹಿಳೆ ಮೂತ್ರಕೋಶದಲ್ಲಿ 6 ಕೆಜಿ ಹರಳು!


Team Udayavani, Jan 4, 2019, 11:54 AM IST

4-january-20.jpg

ವಿಜಯಪುರ: ಮೂತ್ರಕೋಶದಲ್ಲಿ 6 ಕೆಜಿ ಬೃಹತ್‌ ಗಾತ್ರದ ಹರಳು ಇರುವುದನ್ನು ಪತ್ತೆ ಮಾಡಿದ ಬಿಎಲ್‌ಡಿಇ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕತ್ಸೆ ಮೂಲಕ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಿಂದಗಿ ತಾಲೂಕಿನ 40 ವರ್ಷದ ಮಹಿಳೆ 3 ತಿಂಗಳಿಂದ ಮೂತ್ರ ವಿಸರ್ಜನೆ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೈದ್ಯರು ಮಹಿಳೆಯ ಮೂತ್ರಚೀಲದಲ್ಲಿ ಬೃಹತ್‌ ಗಾತ್ರದ ಹರಳು ಇರುವುದನ್ನು ಖಚಿತಪಡಿಸಿಕೊಂಡರು. ಬಳಿಕ ನಿರಂತರ 3 ಗಂಟೆಗಳ ಪರಿಶ್ರಮದ ಬಳಿಕ ಮಹಿಳೆಯ ಮೂತ್ರ ಚೀಲದಲ್ಲಿ ಇರುವ 580 ಗ್ರಾಂ ಬೃಹತ್‌ ಗಾತ್ರದ ಹರಳನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಧೀಕ್ಷಕ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ ವಿವರಿಸಿದ್ದಾರೆ.

ಮೂತ್ರ ಜನಕಾಂಗ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ.ವಿನಯ ಕುಂದರಗಿ ನೇತೃತ್ವದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ.ಸಂತೋಷ ಪಾಟೀಲ, ಅರವಳಿಕೆ ತಜ್ಞ ಡಾ.ವಿಜಯ ಕಟ್ಟಿ, ಡಾ. ಶ್ರೀದೇವಿ ಮೂಲಿಮನಿ ಹಾಗೂ ಸಿಬ್ಬಂದಿ ಸತತ ಮೂರು ಗಂಟೆಗಳ ಶಸ್ತ್ರಚಿಕಿತ್ಸೆ ನೆರವೇರಿಸಿ 580 ಗ್ರಾಂ. ಹರಳನ್ನು ಹೊರತೆಗೆಯಲು ಯಶಸ್ವಿಯಾಗಿದ್ದಾರೆ. ಮಹಿಳೆಗೆ ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ಸಾಧನೆಗೆ ಬಿಎಲ್‌ಡಿಇ ಅಧ್ಯಕ್ಷ, ಗೃಹ ಸಚಿವ ಡಾ.ಎಂ.ಬಿ.ಪಾಟೀಲ, ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ.ಎಸ್‌.ಬಿರಾದಾರ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.