Halakarti ಭೀಕರ ಅಪಘಾತಕ್ಕೆ ಒಂದೇ ಕುಟುಂಬದ 6 ಮಂದಿ ದಾರುಣ ಮೃತ್ಯು

ಆಟೋ ನಜ್ಜುಗುಜ್ಜು... 5 ತಿಂಗಳ ಮಗು ಸೇರಿ ಆರು ಮಂದಿಯ ದೇಹಗಳು ಛಿದ್ರ

Team Udayavani, Nov 9, 2023, 8:18 PM IST

1-sadsadas

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.

ಸಾವನ್ನಪ್ಪಿದವರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬಿಬಿ ಮರಿಯಮ್ಮ (5 ತಿಂಗಳು), ಮಹ್ಮದ್ ಪಾಶಾ (20), ಆಟೋ ಚಾಲಕ ಬಾಬಾ (35) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆಂದು ಗುರುತಿಸಲಾಗಿದೆ.ಈ ಅಪಘಾತದಲ್ಲಿ ಮಹಮದ್ ಹುಸೇನ್ ಎಂಬ ಬಾಲಕನಿಗೆ ಗಂಭಿರ ಗಾಯಗೊಂಡಿದ್ದಾರೆ. ಮೃತರು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳು.

ಆಟೋದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿಗೆ ಚಿತ್ತಾಪುರಕ್ಕೆ ಹೋಗಿದ್ದರು. ವಾಪಸ್ಸು ಕುಟುಂಬ ಸಮೇತ ಊರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಿಮೆಂಟ್ ಕಾರ್ಖಾನೆಯ ಹಾರೂಬೂದಿ ತುಂಬಿದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಡೀ ಆಟೋ ನುಜ್ಜುಬಗುಜ್ಜಾಗಿ ರಸ್ತೆಯಲ್ಲಿ ನೂರಾರು ಮೀಟರ್ ಎಳೆದೊಯ್ದಿದೆ. ಇದರಿಂದಾಗಿ ಸ್ಥಳದಲ್ಲಿ ಶವಗಳು‌ಕೂಡ ಅಪ್ಪಚ್ಚಿಯಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು ಭೀಕರ ದೃಶ್ಯ ಜನರನ್ನು ದಂಗು ಬಡಿಸುವಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಟ್ಯಾಂಕರ್ ಚಾಲಕ ಪರಾರಿಯಾಗಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡಲಾಗುತ್ತಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಅಡೂರು ಶ್ರೀನಿವಾಸಲು, ಡಿವೈಎಸ್ ಪಿ, ಸಿಪಿಐ ಹಾಗೂ ಪಿಎಸ್ಐ ತಿರುಮಲೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಸ್ತೆಯಲ್ಲಿನ ಶವಗಳನ್ನು ತೆಗೆಯವ ಕಾರ್ಯ ನಡೆದಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.