64 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ


Team Udayavani, Oct 17, 2017, 10:50 AM IST

gul-4.jpg

ಅಫಜಲಪುರ: ತಾಲೂಕಿನ ಸೊನ್ನದಲ್ಲಿರುವ 3.166 ಟಿಎಂಸಿ ಅಡಿ ಸಾಮರ್ಥ್ಯದ ಭೀಮಾ ಏತ ನೀರಾವರಿ ಬ್ಯಾರೇಜ್‌ ಭರ್ತಿಯಾಗಿದ್ದು, ಬ್ಯಾರೇಜ್‌ ನಿಂದ 18 ಗೇಟ್‌ ಮೂಲಕ 64,800 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಸದ್ಯ 3.04 ಟಿಎಂಸಿ ಅಡಿ ನೀರು ಸಂಗ್ರಹವಿದೆ ಎಂದು ಕೆಎನ್‌ಎನ್‌ಎಲ್‌ ಎಇಇಗಳಾದ ಲಕ್ಷ್ಮೀಕಾಂತ, ಬಿ.ಎಸ್‌. ಐನಾಪುರ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪುಣೆ ಮತ್ತು ಮುಂಬೈ ಮಹನಾನಗರಗಳು ಸೇರಿದಂತೆ ಅನೇಕ ಕಡೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅಲ್ಲಿನ ಜಲಾಶಯಗಳೆಲ್ಲ ಭರ್ತಿಯಾಗಿವೆ. ಹೀಗಾಗಿ ಹೆಚ್ಚುವರಿ ನೀರನ್ನು ಅಲ್ಲಿನ ಅಧಿಕಾರಿಗಳು ಭಿಮಾ ನದಿಗೆ ಹರಿಬಿಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ನೀರಿನ ಒಳಹರಿವು ಏರಿಕೆಯಾಗಿದ್ದು, ಭೀಮಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಸದ್ಯ 18 ಗೇಟ್‌ಗಳಿಂದ ನೀರು ಹರಿಬಿಡಲಾಗುತ್ತಿದೆ. 10 ಗೇಟ್‌ಗಳನ್ನು 1 ಮೀಟರ್‌ ಎತ್ತರ ಏರಿಸಲಾಗಿದೆ. ಇನ್ನುಳಿದ 8 ಗೇಟ್‌ಗಳನ್ನು 0.5 ಮೀಟರ್‌ ಎತ್ತರ ತೆಗೆದು ನೀರು ಬಿಡಲಾಗುತ್ತಿದೆ. ಸದ್ಯ 64,800 ಕ್ಯೂಸೆಕ್‌ ನೀರು ಒಳ ಮತ್ತು ಹೊರ ಹರಿವು ಇದೆ. ಹೀಗಾಗಿ ಭಾರಿ ಪ್ರಮಾಣದ ನೀರು ಭೀಮಾ ನದಿಯಲ್ಲಿ ಹರಿಯುತ್ತಿದೆ. ನದಿ ದಡಕ್ಕೆ ಮಕ್ಕಳು, ದನ, ಕುರಿಗಾಹಿಗಳು, ಮೀನುಗಾರರು ಹೋಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಘತ್ತರಗಿ, ದೇವಲ ಗಾಣಗಾಪುರ ಮತ್ತು ಚಿನ್ನಮಳ್ಳಿ ಗ್ರಾಮಗಳಲ್ಲಿರುವ ಬ್ರಿಜ್‌ ಕಂಬ್ಯಾರೇಜ್‌ಗಳಲ್ಲಿ ಯಾರು ಹೋಗದ ಹಾಗೆ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಭಾರಿ ಪ್ರಮಾಣದ ನೀರು ಭೀಮಾ ನದಿಗೆ ಬರಲಿದೆ. ಇನ್ನೂ ಒಂದು ವಾರದ ವರೆಗೆ ಭೀಮಾ ನದಿಯಲ್ಲಿ ಪ್ರವಾಹ ಭೀತಿ ಇರಲಿದೆ ಎಂದು ಉಜನಿ ಜಲಾಶಯದ ತಾಂತ್ರಿಕ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.