ಕೆಎಸ್ಆರ್ ಟಿಸಿ ಬಸ್ ನಲ್ಲಿ ಎಂಟು ಕೆಜಿ ಗಾಂಜಾ ಸಾಗಾಟ; ಓರ್ವ ಪೊಲೀಸ್ ವಶಕ್ಕೆ
Team Udayavani, Apr 8, 2023, 2:35 PM IST
ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಹಣ ಸಾಗಾಟದ ಜೊತೆಗೆ ಗಾಂಜಾ ಕೂಡಾ ಸಿಕ್ಕಿದ್ದು, ಕಲಬುರಗಿಯಲ್ಲಿ ಸೀಜ್ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಲ್ಲಿ ಸ್ಕೂಲ್ ಬ್ಯಾಗ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೈಯದ್ ಅಬ್ದುಲ್ ಮನಾನ್ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ.
ಇದನ್ನೂ ಓದಿ:ಜೆಪಿ ನಡ್ಡಾ ನಿವಾಸದಲ್ಲಿ ನಿರ್ಣಾಯಕ ಸಭೆ, ಬಿಎಸ್ ವೈ ಸೇರಿ ಪ್ರಮುಖರು ಭಾಗಿ
ಸೈಯದ್ ಅಬ್ದುಲ್ ಮನಾನ್ ಗಾಂಜಾ ಕೆಕೆಆರ್ ಟಿಸಿ ಬಸ್ ನಲ್ಲಿ ಎಂಟು ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.