ಐದು ದಿನ ರಾಷ್ಟ್ರಧ್ವಜ ಹಾರಿಸಲು ಮನವಿ
Team Udayavani, Aug 7, 2022, 2:48 PM IST
ಕಲಬುರಗಿ: ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆ. 12ರಿಂದ ಆ. 16ರ ವರೆಗೆ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ಗೌರವ ಸಲ್ಲಿಸಬೇಕೆಂದು ಗ್ರಾಮೀಣ ಮತ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಕಾರ್ಯಕರ್ತರಿಗೆ ಕರೆ ನೀಡಿದರು.
ಶನಿವಾರ ನಗರದ ಖಾಸಗಿ ಹೊಟೇಲ್ದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ “ಹರ ಘರ್ ತಿರಂಗಾ’ ಆಚರಿಸುತ್ತಿರುವ ನಿಮಿತ್ತ ರಾಷ್ಟ್ರ ಧ್ವಜಗಳನ್ನು ಗ್ರಾಮೀಣ ಮಂಡಲ ವತಿಯಿಂದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಹಾಗೂ ಶಹಾಬಾದ ಮಂಡಲ ಪದಾ ಧಿಕಾರಿಗಳಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಶಹಾಬಾದ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪ್ರಧಾನ ಕಾರ್ಯದರ್ಶಿ, ಜಗನ್ನಾಥ ಮಾಲಿ ಪಾಟೀಲ, ಪ್ರವೀಣ ಮುಚ್ಚಟ್ಟಿ, ರಾಜಕುಮಾರ ಕೋಟೆ, ಹರ್ಷವರ್ಧನ್ ಗೂಗಳೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.