ಎಸಿ ದಾಳಿ: 62 ಟಿಪ್ಪರ್ ಮರಳು ವಶಕ್ಕೆ
Team Udayavani, Feb 2, 2018, 11:40 AM IST
ಅಫಜಲಪುರ: ಜಿಲ್ಲಾ ಸಹಾಯಕ ಆಯುಕ್ತರಾದ ಸುಶೀಲಾ ಬಾನೋಟ ತಾಲೂಕಿನ ಶಿವಪುರ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ ಅಕ್ರಮ ಮರಳು ಸಂಗ್ರಹಿಸಿಟ್ಟಿದ್ದ ಸ್ಥಳ ಪರಿಶೀಲಿಸಿ 62 ಟಿಪ್ಪರ್ನಷ್ಟು ಅಕ್ರಮ ಮರಳನ್ನು ಜಪ್ತಿ ಮಾಡಿದ್ದಾರೆ.
ತಾಲೂಕಿನ ಶಿವಪುರ ಗ್ರಾಮಕ್ಕೆ ಜ. 31ರಂದು ಸಂಜೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಕ್ರಮ ಮರಳು ಸಂಗ್ರಹಗಾರಗಳನ್ನು ಪರಿಶೀಲಿಸಿದರು. ಭೇಟಿಯ ವೇಳೆ ಕಂಡುಬಂದ ಸುಮಾರು 62 ಟಿಪ್ಪರ್ನಷ್ಟು ಮರಳನ್ನು ಜಪ್ತಿ ಮಾಡಿದರು.
ನಂತರ ಮಾತನಾಡಿದ ಅವರು, ತಾಲೂಕಿನ ಭೀಮಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರೇ ಆಗಲಿ ಅಕ್ರಮ ಮರಳು ಧಂದೆ ಮಾಡಿದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದರು.
ತಹಶೀಲ್ದಾರ್ ಇಸ್ಮಾಯಿಲ್ ಮುಲ್ಕಿಸಿಪಾಯಿ ಮಾತನಾಡಿ, ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಮೇಲೆ ಸದಾ ಕಣ್ಣಿಟ್ಟಿದ್ದೇವೆ. ಅಕ್ರಮ ಮರಳು ದಂಧೆ ಕಂಡು ಬಂದರೆ ಕ್ರಮ ಕೈಗೊಂಡು ನಿಮ್ಮ ಗಮನಕ್ಕೆ ತರುತ್ತೇವೆ ಎಂದು ಎಸಿ ಸುಶೀಲಾ ಬಾಣೋಟ್ ಅವರಿಗೆ ತಿಳಿಸಿದರು. ಪ್ರೊ| ಎಸಿ ರಮೇಶ ಕೋಲಾರ, ಪಿಎಸ್ಐ ಸಂತೋಷ ರಾಠೊಡ, ಎಎಸ್ಐ ಕೃಷ್ಣಮೂರ್ತಿ ಪಾಟೀಲ, ಪಿಡಬ್ಯುಡಿ ಎಇಇ ಮಾಣಿಕ ಕನಕಟ್ಟಿ, ಎಇ ಹೊನ್ನೇಶ, ಕಂದಾಯ ನಿರೀಕ್ಷಕ ಬಗಲಿ, ಗ್ರಾಮ ಲೆಕ್ಕಿಗ ಮಹಾಬಲಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.