ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರ: ಶೇ. 8.23ರಷ್ಟು ಮತದಾನ, ಬಿಗಿ ಪೊಲೀಸ್ ಬಂದೋಬಸ್ತ್
Team Udayavani, Oct 28, 2020, 1:13 PM IST
ಕಲಬುರಗಿ: ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಇಂದು ನಡೆಯುತ್ತಿದ್ದು, ಕಲಬುರಗಿ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯವರೆಗೆ ಶೇ.8.23 ರಷ್ಟು ಮತದಾನವಾಗಿದೆ.
ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿದ್ದು, ಮಂದಗತಿಯಲ್ಲಿ ಸಾಗಿದೆ. ಕಲಬುರ್ಗಿ ಜಿಲ್ಲೆಯ 41 ಮತಗಟ್ಟೆಗಳಲ್ಲಿ ಮತ ಪ್ರಕ್ರಿಯೆ ನಡೆಯುತ್ತಿದ್ದು, ಇಲ್ಲಿ 9,529 ಮತದಾರರಿದ್ದಾರೆ. ಸಂಜೆ 5 ಗಂಟೆಗೆ ಮತದಾನ ಅಂತ್ಯಗೊಳ್ಳಲಿದೆ.
ಒಟ್ಟು ಆರು ಜಿಲ್ಲೆಗಳ ವ್ಯಾಪ್ತಿಯನ್ನೊಳಗೊಂಡಿರೋ ಕ್ಷೇತ್ರ ಇದಾಗಿದ್ದು, ಈಶಾನ್ಯ ಕ್ಷೇತ್ರದಲ್ಲಿ 147 ಮತದಾನ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಇಲ್ಲಿ ಒಟ್ಟು 29,236 ಮತದಾರರಿದ್ದಾರೆ.
ಮತದಾನ ಕೇಂದ್ರಗಳ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಡಿವೈಎಸ್ಪಿ, ಸಿಪಿಐ, ಪಿ.ಎಸ್ಐ, ಪೇದೆ ಸೇರಿ 687 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಕಾಂಗ್ರೆಸ್ ನ ಶರಣಪ್ಪ ಮಟ್ಟೂರ, ಬಿಜೆಪಿಯ ಶಶೀಲ್ ಜಿ. ನಮೋಶಿ, ಜೆಡಿಎಸ್ ನ ತಿಮ್ಮಯ್ಯ ಪುರ್ಲೆ, ವಾಟಾಳ್ ನಾಗರಾಜ್ ಸೇರಿ ಐವರು ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.