ವಿಜ್ಞಾನ ಕೇಂದ್ರಕ್ಕೆ ನಾಗರಿಕರನ್ನು ಆಕರ್ಷಿಸಲು ಸಲಹೆ

Team Udayavani, May 7, 2017, 3:45 PM IST

gul3.jpg

ಕಲಬುರಗಿ: ಜಿಲ್ಲಾ ವಿಜ್ಞಾನ ಕೇಂದ್ರದ ಮುಂಭಾಗದ ಪ್ರವೇಶ ದ್ವಾರದ ಹತ್ತಿರ ವಿಜ್ಞಾನ ಕೇಂದ್ರದ ಸೌಲಭ್ಯಗಳ ಆಕರ್ಷಕ ಮಾಹಿತಿ ಫಲಕ ಅಳವಡಿಸುವ ಮೂಲಕ ವಿಜ್ಞಾನ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಮತ್ತು ನಾಗರಿಕರನ್ನು  ಆಕರ್ಷಿಸಬೇಕೆಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದರು. 

ಶನಿವಾರ ಸಂಜೆ ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಜಿಲ್ಲಾ ವಿಜ್ಞಾನ ಕೇಂದ್ರದ ಮೂಲ ಅವಶ್ಯಕತೆಗಳ ಪಟ್ಟಿಮಾಡಿ ಮನವಿ ಸಲ್ಲಿಸಿದರೆ, ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಧನಸಹಾಯ ಪಡೆಯಲಾಗುವುದು ಎಂದರು. 

ವಿಜ್ಞಾನ ಕೇಂದ್ರದಲ್ಲಿ ಸೈನ್ಸ್‌ ಆನ್‌ ಸ್ಪೀಯರ್‌ ಹಾಗೂ ಹ್ಯೂಮನ್‌ ಬಯಾಲಜಿ ವಿಭಾಗ ಪ್ರಾರಂಭಿಸಲು, ವಿಕಲಚೇತನರಿಗಾಗಿ ಲಿಫ್ಟ್‌ ವ್ಯವಸ್ಥೆಗಾಗಿ ಬೇಡಿಕೆಯನ್ನು ಸಲ್ಲಿಸುವಂತೆ ಜಿಲ್ಲಾ ವಿಜ್ಞಾನಾಧಿಕಾರಿಗಳಿಗೆ ತಿಳಿಸಿದರು.  ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ವಿಜ್ಞಾನ ಕೇಂದ್ರಕ್ಕೆ ಗ್ರಾಮಾಂತರ ಪ್ರದೇಶದ ಮಕ್ಕಳು ಬರುವಂತಾಗಬೇಕು.

ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ಶಾಲೆಗಳ ಮಕ್ಕಳು ಕಡ್ಡಾಯವಾಗಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡುವಂತೆ ಕ್ರಮ ಜರುಗಿಸಬೇಕು. ಮಕ್ಕಳನ್ನು ಶಾಲೆಗಳಿಂದ ವಿಜ್ಞಾನ ಕೇಂದ್ರಕ್ಕೆ ಕರೆದುಕೊಂಡು ಬರುವ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. 

ಜಿಲ್ಲಾ ವಿಜ್ಞಾನಾಧಿಕಾರಿ ಲಕ್ಷಿ ನಾರಾಯಣ ಮಾತನಾಡಿ, ವಿಜ್ಞಾನ ಕೇಂದ್ರದಲ್ಲಿ ಇನೋವೇಷನ್‌ ಕಾರ್ನರ್‌ ವಿಭಾಗವನ್ನು ಪ್ರಾರಂಭಿಸಲಾಗುತ್ತಿದೆ. ವಿಜ್ಞಾನ ಸಂಶೋಧನಾ ವಿದ್ಯಾರ್ಥಿಗಳಿಗೆ ತಾವು ಮಾಡಿರುವ ಸಂಶೋಧನೆಯನ್ನು ಅಭಿವೃದ್ಧಿಗೊಳಿಸಲು ಸಹಾಯ ಮಾಡಲಾಗುವುದು. ಸಂಶೋಧನಾ ವಿದ್ಯಾರ್ಥಿಗಳಿಂದ 500 ರೂ. ಶುಲ್ಕವನ್ನು  ಪಡೆದು ಸಂಶೋಧನೆಗೆ ಅವಶ್ಯಕವಿರುವ ಎಲ್ಲ ಸವಲತ್ತು ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದರು. 

ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್‌ ಬಾಗವಾನ್‌, ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ  ಹಾಗೂ ಶಿಕ್ಷಣಾಧಿಕಾರಿ ವೆಂಕಟೇಶ್ವರಲು ಆರ್‌. ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.