ಅಫಜಲಪುರ: ನಿಷೇಧವಿದ್ದರೂ ನಡೀತು ಸಂತೆ

ಭೋಸಗಾದಲ್ಲಿ ಹೊಸ ಸಂತೆ ಆರಂಭ ಬಂದರವಾಡದಲ್ಲಿ ಹಳೆ ಸಂತೆ ಯಥಾಸ್ಥಿತಿ

Team Udayavani, Mar 18, 2020, 10:51 AM IST

18-March-5

ಅಫಜಲಪುರ: ಕೊರೊನಾ ವೈರಸ್‌ ಭೀತಿ ಎಲ್ಲೆಡೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವಾರದ ಸಂತೆ ಮಾಡುವಂತಿಲ್ಲ ಎಂದು ನಿಷೇಧಿಸಿದೆ. ಆದರೆ, ತಾಲೂಕಿನಾದ್ಯಂತ ವಾರದ ಸಂತೆಗಳು ಯಥಾ ಸ್ಥಿತಿಯಲ್ಲಿ ನಡೆಯುತ್ತಿವೆ.

ತಾಲೂಕಿನ ಭೋಸಗಾ ಗ್ರಾಮದಲ್ಲಿ ನೂತನವಾಗಿ ವಾರದ ಸಂತೆ ಆರಂಭ ಮಾಡಲಾಗಿದೆ. ಗ್ರಾಮದಲ್ಲಿ ವಾರದ ಸಂತೆ ಆರಂಭವಾಗಿದ್ದರಿಂದ ಗ್ರಾಮಸ್ಥರಲ್ಲಿ ಖುಷಿ ಮೂಡಿದೆ. ಆದರೂ ಕೊರೊನಾ ವೈರಸ್‌ ಭೀತಿ ಇರುವ ಸಂದರ್ಭದಲ್ಲಿ ವಾರದ ಸಂತೆ ಆರಂಭಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಜ್ಞಾವಂತರು ಪ್ರಶ್ನಿಸಿದ್ದಾರೆ.

ಬಂದರವಾಡ ಗ್ರಾಮದಲ್ಲಿ ಸಂತೆ ಯಥಾಸ್ಥಿತಿ ನಡೆಸಿಕೊಂಡು ಬರಲಾಗುತ್ತಿದೆ. ಕೊರೊನಾ ವೈರಸ್‌ ಹರಡುವ ಭೀತಿ ಇರುವುದರಿಂದ ವಾರದ ಸಂತೆಗಳನ್ನು ನಿಷೇಧ ಮಾಡಿರುವ ತಾಲೂಕು ಆಡಳಿತದ ಆದೇಶ ಉಲ್ಲಂಘಿಸಿ ಯಥಾಸ್ಥಿತಿಯಾಗಿ ವಾರದ ಸಂತೆ ನಡೆಸಲಾಗುತ್ತಿದೆ. ಬಂದರವಾಡದಲ್ಲಿ ಪ್ರತಿ ಮಂಗಳವಾರಕ್ಕೊಮ್ಮೆ ವಾರದ ಸಂತೆ ನಡೆಯುತ್ತಿದ್ದು, ಗ್ರಾಮಸ್ಥರು, ವಿವಿಧ ಗ್ರಾಮಗಳ ಸಾರ್ವಜನಿಕರು ವಾರದ ಸಂತೆಗೆ ಬಂದು ತರಕಾರಿ, ದಿನ ಬಳಕೆ ವಸ್ತುಗಳನ್ನು ಖರೀದಿಸಿದರು.

ಹೀಗಾಗಿ ಸಂಬಂಧ ಪಟ್ಟವರು ಕೂಡಲೇ ಜಾಗೃತರಾಗಿ ತಾಲೂಕಿನಾದ್ಯಂತ ನಡೆಯುವ ವಾರದ ಸಂತೆಗಳನ್ನು ಸ್ಥಗಿತ ಮಾಡಬೇಕು ಎಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.