ಅನಧಿಕೃತ ಧಾರ್ಮಿಕ ಕಟ್ಟಡ ತೆರವಿಗೆ ಕ್ರಮ

ಕೋರ್ಟ್‌ ಆದೇಶ ಪಾಲನೆಗೆ ಸಹಕರಿಸಿಕಾನೂನಿಗೆ ಎಲ್ಲರೂ ತಲೆಬಾಗಲು ಸಲಹೆ

Team Udayavani, Jan 17, 2020, 10:42 AM IST

17-January-2

ಆಳಂದ: ಸಾರ್ವಜನಿಕ ಸ್ಥಳ, ಉದ್ಯಾನವನ ಹಾಗೂ ರಸ್ತೆಗಳಲ್ಲಿ ಅನ ಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡ ತೆರುವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕುರಿತು ಕ್ರಮಕೈಗೊಳ್ಳಲು ಕಟ್ಟು ನಿಟ್ಟಿನ ನಿರ್ದೇಶನ ನೀಡಿದೆ, ಇದಕ್ಕೆ ನಾಗರಿಕರು ಸಹಕಾರ ನೀಡಬೇಕು ಎಂದು ತಹಶೀಲ್ದಾರ್‌ ದಯಾನಂದ ಪಾಟೀಲ ಹೇಳಿದರು.

ತಾಲೂಕು ಪಂಚಾಯತ ಕಚೇರಿಯಲ್ಲಿ ತಾಲೂಕು ಆಡಳಿತ ಕರೆದ ವಿವಿಧ ಸಮುದಾಯ, ಸಂಘ, ಸಂಸ್ಥೆಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸಾರ್ವಜನಿಕ ಸ್ಥಳ, ಉದ್ಯಾನವನ ಹಾಗೂ ರಸ್ತೆಗಳಲ್ಲಿ ಅನಧಿಕೃತ ಕಟ್ಟಡಗಳು ಇರುವ ಕುರಿತು ಗಮನಕ್ಕೆ ಬಂದರೆ ಕಾರ್ಯಾಚರಣೆ ಮೊದಲೆ ಅವುಗಳನ್ನು ಸ್ವಯಂ ಪ್ರೇರಿತವಾಗಿ ತಾವೇ ತೆರುವುಗೊಳಿಸಿಕೊಳ್ಳಿ. ಇಲ್ಲವಾದಲ್ಲಿ ಇಂಥ ಕಟ್ಟಡಗಳನ್ನು ಗುರುತಿಸುವ ಸಲುವಾಗಿ ಸರ್ವೇ ಕಾರ್ಯ ನಡೆಯುತ್ತಿದೆ. ಸರ್ವೇ ಬಳಿಕ ಕಟ್ಟಡಗಳ ತೆರವಿಗಾಗಿ ನೋಟಿಸ್‌ ಮೂಲಕ ಕಾಲಾವಕಾಶ ನೀಡಲಾಗುತ್ತದೆ. ಇದಾದ ಬಳಿಕವೂ ಯಾವುದೇ ಸ್ಪಂದನೆ ಸಿಗದೆ ಇದ್ದಲ್ಲಿ ಆಡಳಿತವೇ ಮುಂದಾಗಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತದೆ. ಕಾನೂನಿನ ಹಾಗೂ ಸುಪ್ರೀಂ ಕೋರ್ಟ್‌ ಎದುರು ಯಾರೂ ದೊಡ್ಡವರಲ್ಲ. ಎಲ್ಲರು ತಲೆಬಾಗಿ ನಡೆದುಕೊಳ್ಳಬೇಕು ಎಂದರು.

ಮುಖಂಡರ ಹೇಳಿಕೆಗಳನ್ನು ಪ್ರತ್ಯೇಕವಾಗಿ ಆಲಿಸಿದ ತಹಶೀಲ್ದಾರ್‌ರು, ಕಾರ್ಯಾಚರಣೆಗೆ ಹೆಚ್ಚಿನ ಕಾಲಾವಕಾಶ ಇಲ್ಲ. ಎಲ್ಲವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕಾಗಿದೆ ಎಂದರು.

ಸಿಪಿಐ ಕಾರ್ಯಕರ್ತ ಆಸಾ ಕ್‌ ಮುಲ್ಲಾ, ದಲಿತ ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ, ಬಾಬುರಾವ್‌ ಅರುಣೋದಯ, ಧರ್ಮಾ ಬಂಗರಗಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಲಾಂ ಸಗರಿ, ಮುಖಂಡ ದತ್ತಪ್ಪ ಹೊನ್ನಳ್ಳಿ, ದಯಾನಂದ ಶೇರಿಕಾರ, ವೀರಶೈವ ಸಮಾಜದ ಅಧ್ಯಕ್ಷ ಡಾ| ಶಿವಾನಂದ ಬೇಡಗೆ, ಮುಖಂಡ ಬಾಬುರಾವ್‌ ಮಡ್ಡೆ, ಮರಾಠಾ ಸಮಾಜದ ಅಧ್ಯಕ್ಷ ನಾಗನಾಥ ಏಟೆ, ಪುರಸಭೆ ಮಾಜಿ ಅಧ್ಯಕ್ಷ ಮೊಹೀಜ್‌ ಕಾರಬಾರಿ, ಅಮ್ಜದ್‌ ಅಲಿ ಖರ್ಜುಗಿ, ಮಹ್ಮದ್‌ ಮುಸ್ತಾಕ್‌ ಮೌಲಾನಾ ಮಾತನಾಡಿದರು.

ಶಾಂತಿವನ ಚರ್ಚ್‌ನ ಫಾದರ್‌ ಅನೀಲ ಪ್ರಸಾದ, ಬಿಜೆಪಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ರೇವಣಸಿದ್ಧಪ್ಪ ನಾಗೂರೆ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ್‌ ವಿಭೂತೆ, ಜಿಪಂ ಎಇಇ ಮಲ್ಲಿಕಾರ್ಜುನ ಕಾರಬಾರಿ, ತಾ.ಪಂ ಸಹಾಯಕ ಅಧಿಕಾರಿ ಮೊಮ್ಮದ್‌ ಸಲೀಂ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಅರುಣಕುಮಾರ, ಮನೋಜ, ಆನಂದ ಲಕ್ಕಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.