ಗೆದ್ದರೂ ಸೋತರೂ ಸಮಾಜ ಸೇವೆಗೆ ಸದಾ ಸಿದ್ಧ: ಬಾಲರಾಜ

Team Udayavani, Nov 16, 2021, 6:03 PM IST

24politics

ಸೇಡಂ: ಗೆಲುವು, ಸೋಲು ಎರಡನ್ನೂ ಸಮಾನವಾಗಿ ಸ್ವೀಕರಿಸಿ ಸದಾ ಜನತೆಯ ಸೇವೆ ಮಾಡುವೆ ಎಂದು ಜೆಡಿಎಸ್‌ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.

ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ಆಯೋಜಿಸಿದ್ದ ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ವಿಫಲ ಆಳಿತಕ್ಕೆ ಬೇಸತ್ತು ನೂರಾರು ಜನ ಯುವಕರು ತಮ್ಮ ಕೈ ಬಲಪಡಿಸುತ್ತಿದ್ದಾರೆ. ಈಗಾಗಲೇ ತಾಲೂಕಿನ ಅನೇಕ ಗ್ರಾಮಗಳ ಯುವಕರು ಕಾಂಗ್ರೆಸ್‌, ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಗೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೆ ಕ್ಷೇತ್ರ ತೊರೆಯುವುದಿಲ್ಲ ಎಂದರು.

ಇದೇ ವೇಳೆ ಇಂದಿರಾನಗರ ಬಡಾವಣೆಯ ತ್ರಿಮೂರ್ತಿ, ಬಬಲು, ದಿನೇಶ್‌ ರಾಠೊಡ್‌, ನಾಗು ಪೂಜಾರಿ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಯುವಕರು ವಿವಿಧ ಪಕ್ಷಗಳನ್ನು ತೊರೆದು ಬಾಲರಾಜ್‌ ಗುತ್ತೇದಾರ್‌, ತಾಲೂಕು ಅಧ್ಯಕ್ಷ ಇಕ್ಬಾಲ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಜೆಡಿಎಸ್‌ ಸೇರ್ಪಡೆಗೊಂಡರು.

ಮಾಜಿ ಜೆಡಿಎಸ್‌ ಅಧ್ಯಕ್ಷರಾದ ಜಗನ್ನಾಥ ರೆಡ್ಡಿ, ಬಸವರಾಜ ತಳವಾರ, ಶಿವಪುತ್ರಪ್ಪ ಮೊಘಾ, ಶಾಂತಯ್ಯ ಸ್ವಾಮಿ, ಮುಖಂಡರಾದ ಗುರುಲಿಂಗಯ್ಯ ಹಿರೇಮs…, ವಿಜಯಕುಮಾರ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಹಣಮಯ್ಯ, ಚಿಂಟು, ಅರುಣ ಪೂಜಾರಿ ಇದ್ದರು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು

Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.