ದೊಡ್ಡ ಸಂವಿಧಾನ ಕರ್ತೃ ಅಂಬೇಡ್ಕರ್‌


Team Udayavani, Apr 15, 2017, 3:47 PM IST

gul3.jpg

ಶಹಾಬಾದ: ವಿಶ್ವದ ಅತಿ ದೊಡ್ಡ ಸಂವಿಧಾನ ರಚಿಸುವ ಮೂಲಕ ಭಾರತೀಯರ ಬದುಕು ರೂಪಿಸಿದ ಮಹಾನ್‌ ನಾಯಕ ಅಂಬೇಡ್ಕರ್‌ ರಾಗಿದ್ದಾರೆ ಎಂದು ಎಸ್‌.ಜಿ. ವರ್ಮಾ ಹಿಂದಿ ಶಾಲೆ ಶಿಕ್ಷಕ ಬಾಬಾಸಾಹೇಬ ಸಾಳುಂಕೆ ಹೇಳಿದರು. 

ಶುಕ್ರವಾರ ನಗರದ ಎಸ್‌.ಜಿ. ವರ್ಮಾ ಹಿಂದಿ ಶಾಲೆಯಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್‌ರ ಸತತ ಪರಿಶ್ರಮದ ಫಲವಾಗಿ ಸಂವಿಧಾನ ರೂಪುಗೊಂಡಿದೆ. 

ದೀನ ದಲಿತರಿಗೆ ಬೆಳಕು ನೀಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದ್ದಾರೆ. ಹೀಗಾಗಿ ಅವರು ದೇಶದ ಪ್ರತಿಯೊಬ್ಬರ ಮನದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ ಎಂದು ಬಣ್ಣಿಸಿದರು. ವೀರಯ್ನಾ ಹಿರೇಮಠ ಮಾತನಾಡಿ, ಅಂಬೇಡ್ಕರ್‌ರ ಜೀವನ ಆದರ್ಶ ನಮಗೆಲ್ಲರಿಗೂ ಮಾರ್ಗದರ್ಶನ. ಅವರ ಹೋರಾಟವೇ ನಮಗೆ ಸ್ಫೂರ್ತಿ.

ಭಾರತ ಇದೀಗ ಮುಂದುವರಿಯುತ್ತಿರುವುದು ಅವರ ಚಿಂತನೆಯ ಫಲವಾಗಿದ್ದು, ದೇಶವು ಸದಾ ಕಾಲ ಅವರನ್ನು ಸ್ಮರಿಸಲಿದೆ ಎಂದರು. ಎಸ್‌.ಜಿ.ವರ್ಮಾ ಹಿಂದಿ ಶಾಲೆಯ ಗುರುಮಾತೆ ದಮಯಂತಿ ಸೂರ್ಯವಂಶಿ, ಎಸ್‌.ಎಸ್‌.ನಂದಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಸುಧಿಧೀರ ಕುಲಕರ್ಣಿ,ಈರಣ್ಣ ಕೆಂಬಾವಿ, ಕುನಾಲ, ಮಲ್ಲಿನಾಥ ಪಾಟೀಲ, ರಮೇಶ ಮಹೇಂದ್ರಕರ್‌ ಇತರರು ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.