ಅಂಬೇಡ್ಕರ್‌ ಕನಸಿಗೆ ಸಂಕಲ್ಪ ಅವಶ್ಯ


Team Udayavani, Feb 25, 2017, 3:16 PM IST

gul7.jpg

ಸೇಡಂ: ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ ಅಂಬೇಡ್ಕರ್‌ ಕಟ್ಟಿಕೊಂಡಿದ್ದ ಶೋಷಿತ ಸಮುದಾಯದ ಏಳ್ಗೆಯ ಕನಸು ನನಸು ಮಾಡುವ ನಿಟ್ಟಿನಲ್ಲಿ ನೀವೆಲ್ಲರೂ ಸಂಕಲ್ಪ ಮಾಡುವುದು ಅವಶ್ಯವಾಗಿದೆ ಎಂದು ತಹಶೀಲ್ದಾರ ಸುಬ್ಬಣ್ಣ ಜಮಖಂಡಿ ಹೇಳಿದರು.

ಕಲಬುರಗಿ ರಸ್ತೆಯಲ್ಲಿನ ಸರ್ಕಾರಿ ಮೆಟ್ರಿಕ್‌ ನಂತರ ಬಾಲಕರ ವಸತಿ ನಿಲಯದಲ್ಲಿ  ಸಮಾಜ ಕಲ್ಯಾಣ ಇಲಾಖೆ, ಡಾ| ಬಿ.ಆರ್‌. ಅಂಬೇಡ್ಕರ ಜ್ಞಾನ ದರ್ಶನ ಅಭಿಯಾನ ಕಲಬುರಗಿ ಜಂಟಿಯಾಗಿ ಆಯೋಜಿಸಿದ್ದ 125ನೇ ಜಯಂತಿ ಅಂಗವಾಗಿ ಜ್ಞಾನ ದರ್ಶನ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಇಂದಿಗೂ ಎಸ್ಸಿ, ಎಸ್ಟಿ ಯುವಕರು ನಿರುದ್ಯೋಗಿಯಾಗಿರುವುದು ವಿಷಾಧದ ಸಂಗತಿಯಾಗಿದೆ. ಸರ್ಕಾರ ಶೋಷಿತ ಸಮುದಾಯದ ಉದ್ಧಾರಕ್ಕಾಗಿ ಶಿಕ್ಷಣ ಸೇರಿದಂತೆ ಅನೇಕ ರಂಗದಲ್ಲಿ ವಿವಿಧ ಸವಲತ್ತುಗಳನ್ನು ನೀಡುತ್ತಿದೆ. ಅದರ ಲಾಭ ಪಡೆದುಕೊಂಡು ಜೀವನದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುವ ಮೂಲಕ ಉನ್ನತ ಸ್ಥಾನಕ್ಕೇರಬೇಕು ಎಂದರು. 

ಅಭಿಯಾನದ ಪ್ರಮುಖ ಭೀಮಣ್ಣಗೌಡ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ಮಹಾಗಾಂವ ಮಾತನಾಡಿದರು. ಉಪನ್ಯಾಸಕ ಸುಭಾಷ ಶಿಲವಂತ ವಿಶೇಷ ಉಪನ್ಯಾಸ ನೀಡಿದರು. ಜ್ಞಾನ ದರ್ಶನ ಅಭಿಯಾನದ ಜಿಲ್ಲಾ ಸಂಚಾಲಕ ನಾಗರಾಜ ವಾಡೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು.  

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಶಿಕಾಂತ ನಂದೂರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ, ಅವಿನಾಶ ಬೋರಂಚಿ ಇದ್ದರು. ವಸತಿ ನಿಲಯದ ಮೇಲ್ವಿಚಾರಕ ರಾಜಶೇಖರ ರುದೂ°ರ ಅಧ್ಯಕ್ಷತೆ ವಹಿಸಿದ್ದರು. ಸಂಪತ್ತಿ ಪ್ರಾರ್ಥಿಸಿದರು. ರೂಪ್ಲಾನಾಯಕ ನಿರೂಪಿಸಿದರು. ರಾಹುಲ ಮೌರ್ಯ ವಂದಿಸಿದರು. 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.