ಅಮಿತ್‌ ಶಾ ಹೇಳಿಕೆಯೇ ಅಂತಿಮ: ಸುನೀಲ್‌ ಕುಮಾರ್‌

Team Udayavani, Sep 8, 2021, 10:15 PM IST

ಅಮಿತ್‌ ಶಾ ಹೇಳಿಕೆಯೇ ಅಂತಿಮ: ಸುನೀಲ್‌ ಕುಮಾರ್‌

ಕಲಬುರಗಿ: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ನೇತೃತ್ವ ವಹಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಮಾತ್ರ ಪ್ರಸ್ತುತ. ಉಳಿದ ಎಲ್ಲರ ಹೇಳಿಕೆಯೂ ಅಪ್ರಸ್ತುತ ಎಂದು ಇಂಧನ ಸಚಿವ ಸುನೀಲ್‌ ಕುಮಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್‌ ಶಾ ಪಕ್ಷದ ಪರಮೋತ್ಛ ನಾಯಕರು. ನಾಯಕ್ವತದ ಕುರಿತಂತೆ ಅವರ ಹೇಳಿಕೆಯೇ ಅಂತಿಮ. ಉಳಿದಂತೆ ಯಾವುದೇ ಭಾವನೆಗಳು ಅಪ್ರಸ್ತುತ. ರಾಜ್ಯದಲ್ಲಿ ಶೇ.36ರಷ್ಟು ವಿದ್ಯುತ್‌ ರೈತರ ಪಂಪ್‌ಸೆಟ್‌ಗಳಿಗೆ ವಿನಿಯೋಗಿಸಲಾಗುತ್ತಿದ್ದು, ಇದನ್ನು ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತಿದೆ. ಸಾಮಾನ್ಯ ಬಡ ರೈತರಿಗೆ ಹಾಗೂ ಶ್ರೀಮಂತರಿಗೂ ಒಂದೇ ರೀತಿ ಇದೆ. ಆದ್ದರಿಂದ ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಮತ್ತು ಶ್ರೀಮಂತರು ಸಬ್ಸಿಡಿ ಬಿಟ್ಟು ಕೊಟ್ಟು ತಮ್ಮ ಪಂಪ್‌ ಸೆಟ್‌ಗಳ ವಿದ್ಯುತ್‌ ಬಿಲ್‌ ಪಾವತಿಸುವಂತೆ ಆಗಬೇಕು ಎಂದರು.

ಇದನ್ನೂ ಓದಿ:ಹು-ಧಾ ಪಾಲಿಕೆ ಚುನಾವಣೆ: ತಲೆ ಕೆಳಗಾದ ಲೆಕ್ಕಾಚಾರ

ಪಂಪ್‌ಸೆಟ್‌ಗಳ ವಿದ್ಯುತ್‌ ಕಟ್ಟಲು ಸಬಲರಾಗಿರುವವರು ಮತ್ತು ಆರ್ಥಿಕವಾಗಿ ಶಕ್ತರಿದ್ದವರು ವಿದ್ಯುತ್‌ ಬಿಲ್‌ ಕಟ್ಟಿದರೆ ಉತ್ತಮ. ಇದರಿಂದ ಇಲಾಖೆಗೆ ಆದಾಯವೂ ಬರಲಿದೆ. ಸಬ್ಸಿಡಿಯಿಂದ ಉಳಿದ ವಿದ್ಯುತ್‌ನ್ನು ಮತ್ತಷ್ಟು ರೈತರಿಗೆ ನೀಡಲು ಅನುಕೂಲವೂ ಆಗಲಿದೆ. ರೈತರಿಗೆ ಏಳು ಗಂಟೆ ವಿದ್ಯುತ್‌ ಪೂರೈಕೆ ಮಾಡುವುದು ಸರ್ಕಾರದ ಆದ್ಯತೆ ಆಗಿದೆ. ಹೊಸದಾಗಿ ಸಬ್‌ ಸ್ಟೇಷನ್‌ಗಳ ಆರಂಭಿಸಲು ಯೋಜಿಸಲಾಗಿದೆ ಎಂದರು.

ಯಾವುದೇ ರೀತಿಯ ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿಯನ್ನು 24 ಗಂಟೆಯೊಳಗೆ ಪೂರ್ಣಗೊಳಿಸಬೇಕೆಂದು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ವಿದ್ಯುತ್‌ ಕಾಮಗಾರಿಗಳಿಗೆ ಲಂಚ ಪಡೆಯುವ ಅಧಿಕಾರಿಗಳು ಅಥವಾ ಸಿಬ್ಬಂದಿ ವಿರುದ್ಧ ನಿಖರ ಮಾಹಿತಿ ಮತ್ತು ದೂರು ಕೊಟ್ಟಲ್ಲಿ ಅಂತಹ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.