ಅನಿಲಭಾಗ್ಯ ಯೋಜನೆಯಡಿ ಸಿಲಿಂಡರ್ ವಿತರಣೆ: ಜಿಲ್ಲಾಧಿಕಾರಿ
Team Udayavani, Jun 12, 2020, 7:25 AM IST
ಕಲಬುರಗಿ: ಕೋವಿಡ್ ಲಾಕ್‌ಡೌನ್ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಜಿಲ್ಲೆಯ 7,845 ಫಲಾನುಭವಿಗಳಿಗೆ ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಮೂರು ತಿಂಗಳವರೆಗೆ ಪ್ರತಿ ತಿಂಗಳಿಗೆ ಒಂದರಂತೆ ಮೂರು ರಿಫಿಲ್ ಸಿಲಿಂಡರ್ ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಫಲಾನುಭವಿಗಳಿಂದ ಹಿಂದೆ ಸಂಗ್ರಹಿಸಿದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ಮಾಹಿತಿ ಆಹಾರ ನಿರೀಕ್ಷಕರ ಲಾಗಿನ್‌ನಲ್ಲಿ ಈಗಾಗಲೇ ಲಭ್ಯವಿದೆ. ಫಲಾನುಭವಿಗಳ ಮಾಹಿತಿ ತಪ್ಪಾಗಿದ್ದಲ್ಲಿ ಹಾಗೂ ತಿದ್ದುಪಡಿ ಆಗಬೇಕಾದ್ದಲ್ಲಿ ಅಂತಹ ಫಲಾನುಭವಿಗಳು ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಭೇಟಿ ನೀಡಿ ಜೂ.14ರೊಳಗಾಗಿ ಸರಿಯಾದ ಮಾಹಿತಿ ನೀಡಿ ತಿದ್ದುಪಡಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಆಹಾರ ಶಿರಸ್ತೇದಾರ, ಆಹಾರ ನಿರೀಕ್ಷಕರ ಕೆಳಕಂಡ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಅಫಜಲಪುರ: 94487 54630, 99728 98112, ಆಳಂದ: 95389 26999, 97411 68538, ಚಿಂಚೋಳಿ: 99013 33195, 97411 35727, ಚಿತ್ತಾಪುರ: 95916 68929, 94485 54589, ಜೇವರ್ಗಿ: 94481 34228, 9902846295, ಸೇಡಂ: 9972359755, 9845074767, ಕಲಬುರಗಿ (ಗ್ರಾಮೀಣ): 9845498779, 9448252028, ಕಲಬುರಗಿ (ನಗರ): 8867576591, 9741328123
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.