ಕಲಬುರಗಿಯಲ್ಲಿ ಮತ್ತೊಂದು ಕೋವಿಡ್ ಕೇಸ್: ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆ

Team Udayavani, May 11, 2020, 3:02 PM IST

ಕಲಬುರಗಿಯಲ್ಲಿ ಮತ್ತೊಂದು ಕೋವಿಡ್ ಕೇಸ್: ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆ

ಕಲಬುರಗಿ: ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಹೊಸ ಕೋವಿಡ್-19 ಸೋಂಕು ‌ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.

ನಗರದ ಮಿಜಗುರಿ ಬಡಾವಣೆಯ 38 ವರ್ಷದ ವ್ಯಕ್ತಿ (ಪಿ-849) ಗೆ ಮಹಾಮಾರಿ‌ ಸೋಂಕು ದೃಢಪಟ್ಟಿದೆ. ಈ ಸೋಂಕಿತ ವ್ಯಕ್ತಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಈ ವ್ಯಕ್ತಿಗೆ ಹೇಗೆ? ಯಾರಿಂದ ಸೋಂಕು ಹರಡಿತು ಎಂಬ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ 72 ಜನರ ಪೈಕಿ 44 ರೋಗಿಗಳು ಗುಣಮುಖರಾಗಿದ್ದಾರೆ. ಆರು ಸೋಂಕಿತರು ಮೃತಪಟ್ಟಿದ್ದು, ಉಳಿದ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.