ಪಿಎಸ್ಐ ಹಗರಣದಲ್ಲಿ ಕೈ ಹಾಕಿರುವರು ಇನ್ನೊಮ್ಮೆ ಮುಟ್ಟಿ ನೋಡಬೇಕು: ಆರಗ ಜ್ಞಾನೇಂದ್ರ

Team Udayavani, May 6, 2022, 8:43 AM IST

araga jnanendra

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಕೈ ಹಾಕಿರುವರು ಇನ್ನೊಮ್ಮೆ ಮುಟ್ಟಿಕೊಳ್ಳಬೇಕು. ಯಾರೇ ಎಷ್ಟೋ ದೊಡ್ಡವರಿದ್ದರೂ ಸರ್ಕಾರ ಬಿಡುವುದಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಗುಡುಗಿದರು.

ಪೊಲೀಸ್ ತರಬೇತಿ ಪ್ರರಿಕ್ಷಣಾರ್ಥಿಗಳ ನಿರ್ಗಮನ ಪಂಥ ಸಂಚಲನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪಿಎಸ್ಐ ನೇಮಕಾತಿ ಹಗರಣವನ್ನು ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪುನರುಚ್ಚರಿಸಿದ ಸಚಿವರು,  ಕಾಂಗ್ರೆಸ್ ನವರು ಸರಕಾರದ ಕೆಲ ಸಚಿವರ ತೇಜೋವಧೆ ಮಾಡುತ್ತಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಹಗರಣದಲ್ಲಿ ಪಾಲ್ಗೊಂಡವರ ವಿರುದ್ದ ಇದುವರೆಗೆ ‌ಕಂಡರಿಯದ ನಿಟ್ಟಿನಲ್ಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಭ್ರಷ್ಟರನ್ನು ಪೋಷಿಸಿದ್ದು ಕಾಂಗ್ರೆಸ್‌ : ಸಚಿವ ಅಂಗಾರ ಟೀಕೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದಲ್ಲಿ 300 ಕೋಟಿ ಅಲ್ಲ 3000 ಕೋಟಿ ಆರೋಪ ಮಾಡಲಿ. ಮಾತಾಡಲು ಅವರಿಗೆ ವಾಕ್ ಸ್ವಾತಂತ್ರವಿದೆ. ದಾಖಲಾತಿ ಕೊಡಿ ಎಂದರೆ ಕಾಂಗ್ರೆಸ್ ಅವರು ಓಡಿಹೋಗುತ್ತಾರೆ. ಈ ಪ್ರಕರಣದಲ್ಲಿ ಬಹುತೇಕ ಸಿಲುಕಿದವರೇ ಕಾಂಗ್ರೆಸ್ ನವರು. ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ವಿವರಣೆ ನೀಡಿದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.