ಕನ್ನಡ ಅಂಕವೀರರಿಗೆ ಪ್ರಶಸ್ತಿ ಪ್ರದಾನ


Team Udayavani, May 26, 2017, 3:32 PM IST

gul1.jpg

ಕಲಬುರಗಿ: ವಿದ್ಯಾರ್ಥಿಗಳು ಕನ್ನಡ ಕಟ್ಟುವ ಕಣ್ಮಣಿಗಳಾಗಿದ್ದರಿಂದ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದು ಸಾಧನೆ ಮೆರೆದವರನ್ನು ವಿಶ್ವಜ್ಯೋತಿ ಪ್ರತಿಷ್ಠಾನ ಸನ್ಮಾನಿಸಿ ಮಾದರಿಯಾದ ಕೆಲಸ ಮಾಡಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್‌.ಜಿ. ಸಿದ್ದರಾಮಯ್ಯ ತಿಳಿಸಿದರು.

ವಿಶ್ವಜ್ಯೋತಿ ಪ್ರತಿಷ್ಠಾನ ನಗರದ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪ್ರಾಂಗಣದಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಲಬುರಗಿ, ಯಾದಗಿರಿ ಮತ್ತು ಬೀದರ ಭಾಗದ ವಿದ್ಯಾರ್ಥಿಗಳಿಗೆ ಹತ್ತರ ಕನ್ನಡಕೆ ಗುಣಾಗ್ರಣಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅವರು ಮಾತನಾಡಿದರು. 

ಸಾನಿಧ್ಯ ವಹಿಸಿದ್ದ ಸಾರಂಗಮಠದ ಜಗದ್ಗುರು ಪೂಜ್ಯ ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಸ್ವಾರ್ಥ, ಅಧಿಕಾರ, ಹಣದ ಹಿಂದೆ ಬಿದ್ದಿರುವ ಇಂದಿನ ಮನುಷ್ಯ ತನ್ನ ನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ. ಪ್ರತಿಭಾವಂತರಾದ ಇಂದಿನ  ಮಕ್ಕಳಿಗೆ ಇಂತಹ ಸನ್ಮಾನದ ಕಾರ್ಯಕ್ರಮಗಳು ಮಾತೃ ಭಾಷಾಭಿಮಾನ ಮೂಡಿಸುತ್ತದೆ ಎಂದರು.

ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ  ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಸ್ವಾಮಿರಾವ್‌ ಕುಲಕರ್ಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ  ಅಧ್ಯಕ್ಷ ರಾಜು ಲೆಂಗಟಿ, ಡಾ| ಎಸ್‌.ಎಸ್‌.ಗುಬ್ಬಿ, ಶಾರದಾಮಣಿ ಮಹಾದೇವ ಪಾಟೀಲ ನಿಪ್ಪಾಣಿ, ಮಲ್ಲಿನಾಥ ಪಾಟೀಲ ಕಾಳಗಿ, ರಾಜಶೇಖರ ಯಂಕಂಚಿ, ವಿದ್ಯಾಸಾಗರ ದೇಶಮುಖ, ಕೆ.ಗಿರಿಮಲ್ಲ, ಚನ್ನವೀರಪ್ಪ ಹೂಗಾರ  ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲ ಬಸಂತಬಾಯಿ ಅಕ್ಕಿ ಅಧ್ಯಕ್ಷತೆ ವಹಿಸಿದ್ದರು. ಪರಮೇಶ್ವರ  ಶಟಕಾರ, ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಶಂಕರ ಬಿರಾದಾರ ಮರಗೋಳ, ರವೀಂದ್ರ ಶಾಬಾದಿ, ಮಹಾದೇವಿ ಪಾಟೀಲ, ಡಾ| ನಾಗರತ್ನಾ  ದೇಶಮಾನ್ಯೆ, ಶಿವರಾಜ ಅಂಡಗಿ, ಸುಭಾಷ ಚಕ್ರವರ್ತಿ, ರೇಣುಕಾ ಡಾಂಗೆ ಭಾಗವಹಿಸಿದ್ದರು. ಸುಮಾರು 150ಕ್ಕೂ ಹೆಚ್ಚು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

New Delhi: ದೀಪಾವಳಿ ಹಬ್ಬದ ವೇಳೆ ಅಮೆರಿಕ ರಾಯಭಾರಿ ಡ್ಯಾನ್ಸ್‌!

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.