ಸೋಂಕು ಹರಡದಂತೆ ಎಚ್ಚರ ವಹಿಸಿ
Team Udayavani, Apr 25, 2021, 6:04 PM IST
ಚಿಂಚೋಳಿ: ತಾಲೂಕಿನಲ್ಲಿ ಕೋವಿಡ್ ಸೋಂಕು ದಿನೇದಿನೇ ಮಾರಕ ಕೋವಿಡ್ ಸೋಂಕು ದಿನೇದಿನೇ ಹೆಚ್ಚುತ್ತಿದ್ದು ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ಧರಿಸಬೇಕು ಎಂದು ತಾಲೂಕು ಬಿಜೆಪಿ ಮುಖಂಡ ಅಲ್ಲಮಪ್ರಭು ಹುಲಿ ಜನರಲ್ಲಿ ಮನವಿ ಮಾಡಿದರು.
ತಾಲೂಕಿನ ಚಿಮ್ಮನಚೂಡ ಗ್ರಾಮದಲ್ಲಿ ಡಾ| ಅವಿನಾಶ ಜಾಧವಅಭಿಮಾನಿಗಳ ಬಳಗದ ವತಿಯಿಂದಸಾರ್ವಜನಿಕರಿಗೆ ಉಚಿತವಾಗಿ 500 ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಬಹಳಷ್ಟು ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಹಳ್ಳಿಯಲ್ಲಿ ಜೀವನ ಸಾಗಿಸುವ ಪ್ರತಿಯೊಬ್ಬರೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನ್ನು ಶಾಸಕ ಡಾ| ಅವಿನಾಶ ಜಾಧವ ಉದ್ಘಾಟಿಸಿದ್ದಾರೆ. ಇದರಸದುಪಯೋಗ ಪಡೆದುಕೊಳ್ಳಿ. 18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದರು.
ರಾಮರೆಡ್ಡಿ ಪಾಟೀಲ, ಪ್ರವೀಣ ಪಟರೆಡ್ಡಿ,ಜಗದೀಶ ತೇಲ್ಕಾಪಳ್ಳಿ, ರವಿ ರಾಠೊಡ, ಶಿವಕುಮಾರ ಜಾಡರ,ಮಲ್ಲು ಕೊಡಂಬಲ್, ಸಂತೊಷಗೌನಳ್ಳಿ, ರುಕ್ಕು ದುಂಬಳ್ಳಿ, ಶಾಂತುಸೀತಾಳಗೇರಾ, ಶರಣು ಕಂಪ್ಲಿ, ಗುಂಡಪ್ಪಜಾಜಿಪಳ್ಳಿ, ಶರಣಪ್ಪ ಬಾರ್ಲಾ, ನಾಗುಟಪ್ಪ, ಶರಣು ಭಕ್ತಂಪಳ್ಳಿ, ಹಣಮಂತ, ಶಿವಕುಮಾರ, ಚಂದ್ರಕಾಂತ ಅವಿನಾಶ ಹಾಗೂ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.