ಅಯ್ಯರ್, ಥಾಮಸ್ ಸೇರಿ ಐವರಿಗೆ ಕೇಂದ್ರೀಯ ವಿವಿ ಗೌರವ ಡಾಕ್ಟರೆಟ್
Team Udayavani, Jul 12, 2018, 6:10 AM IST
ಕಲಬುರಗಿ: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ.ಟೆಸ್ಸಿ ಥಾಮಸ್ ಸೇರಿ ಐವರಿಗೆ ಕರ್ನಾಟಕ ಕೇಂದ್ರೀಯ
ವಿಶ್ವವಿದ್ಯಾಲಯ ತನ್ನ ಮೂರನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್ ನೀಡಲು ನಿರ್ಧರಿಸಿದೆ.
ಈ ಕುರಿತು ವಿವಿ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜು.13ರ ಬೆಳಗ್ಗೆ ವಿವಿಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಡಾಕ್ಟರೆಟ್ ನೀಡಲಾಗುತ್ತಿದೆ. ಕಲೆಯಲ್ಲಿ ಹೆಸರು ಮಾಡಿರುವ
ಕಲಬುರಗಿಯ ಜೆ.ಎಸ್. ಖಂಡೇರಾವ್, ಖ್ಯಾತ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ, ಖ್ಯಾತ ದಲಿತ ಕವಿ, ಡಾ. ಸಿದ್ದಲಿಂಗಯ್ಯ, ಮಾಜಿ ರಾಷ್ಟ್ರ ಪತಿ ದಿ. ಅಬ್ದುಲ್ ಕಲಾಂ ಜತೆ ಕೆಲಸ ಮಾಡಿರುವ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ. ಟೆಸ್ಸಿ ಥಾಮಸ್ ಹಾಗೂ ಶ್ರೇಷ್ಠ ಭೌತವಿಜ್ಞಾನಿ ಡಾ. ಬಾಲ ಸುಬ್ರಹ್ಮಣ್ಯನ್ ಆರ್. ಅಯ್ಯರ್ ಅವರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಗುತ್ತಿದೆ ಎಂದರು. ಅಖೀಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿ)ಚೇರ್ಮನ್ ಪ್ರೊ. ಅನಿಲ ಡಿ. ಸಹಸ್ರಬುಧೆ ಘಟಿಕೋತ್ಸವ ಭಾಷಣ ಮಾಡಲಿದ್ದು, ಗೌರವ ಡಾಕ್ಟರೆಟ್ ಪ್ರದಾನ ಮಾಡುವರು. ವಿವಿ ಕುಲಾಧಿಪತಿ ಪ್ರೊ. ಎನ್.ಆರ್. ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.