ಬ್ಯಾಂಕಲ್ಲಿ ಉತ್ತಮ ಸಿಸಿ ಕ್ಯಾಮರಾವಿರಲಿ


Team Udayavani, Jan 26, 2018, 12:14 PM IST

gul-4.jpg

ಚಿತ್ತಾಪುರ: ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಎಲ್ಲ ಬ್ಯಾಂಕಿನ ಅಧಿಕಾರಿಗಳು ತಮ್ಮ ಬ್ಯಾಂಕಿನ ಆವರಣದಲ್ಲಿ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಪಿಐ ಶಂಕರಗೌಡ ಪಾಟೀಲ ಬ್ಯಾಂಕಿನ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೊಲೀಸ್‌ ಠಾಣೆಯಲ್ಲಿ ಆಯೋಜಿಸಿದ್ದ ಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳ್ಳರು ಯಾವಾಗ
ಬೇಕಾದರೂ ಕಳ್ಳತನ ಮಾಡುತ್ತಾರೆ. ಅವರಿಗೆ ಇದೇ ಸಮಯ ಎನ್ನೋದು ಇರುವುದಿಲ್ಲ. ಬ್ಯಾಂಕ್‌ನವರು ಕಳಪೆಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಆರೋಪಿಗಳ ಭಾವಚಿತ್ರ ಗುರುತಿಸಲು ಕಷ್ಟಕರವಾಗುತ್ತದೆ. ಆದ್ದರಿಂದ ಬ್ಯಾಂಕ್‌ ಒಳಗೆ ಹಾಗೂ ಹೊರಗೆ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಹೇಳಿದರು.

ಪಟ್ಟಣ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯತ್ತಿದೆ. ಎಸ್‌ಬಿಎಚ್‌, ಎಸ್‌ಬಿಐ, ಕೆನರಾ, ಐಸಿಐಸಿಐ, ಕೆ.ಜಿ.ಬಿ, ಮೈಸೂರು ಬ್ಯಾಂಕ್‌, ಮಣಿಪುರಂ ಗೋಲ್ಡ್‌ ಲೋನ್‌ ಸೇರಿದಂತೆ ಇತರೆ ಬ್ಯಾಂಕಗಳು ಇವೆ. ಕೆಲವು ಬ್ಯಾಂಕ್‌ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅವರ ಅನುಕೂಲಕ್ಕಾಗಿ ಅಳವಡಿಸಿಕೊಂಡಿರುತ್ತಾರೆ. 

ಆದರೆ ಅದು ಗುಣಮಟ್ಟದಿಂದ ಕೂಡಿದೆಯೋ ಇಲ್ಲವೋ ಎನ್ನುವುದನ್ನು ನೋಡಿರುವುದಿಲ್ಲ. ಅದರಲ್ಲಿ ಮುಖಗಳನ್ನು
ಗುರುತಿಸಲು ಸಾಧ್ಯವೋ, ಇಲ್ಲವೋ ಎನ್ನುವ ಪರಿಜ್ಞಾನವೂ ನಿಮ್ಮಲ್ಲಿ ಇರುವುದಿಲ್ಲ.ಏನಾದರೂ ಅನಾಹುತ ಸಂಭಿಸಿದರೆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡುತ್ತಿರಿ. ನಾವು ಸಿಸಿ ಕ್ಯಾಮರಾಗಳಲ್ಲಿ ಮುಖ ಗುರುತಿಸಲು ಸಾಧ್ಯವಾಗದೇ ಆರೋಪಿಗಳು ಕೂಡಲೇ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾಂಕ್‌ಗಳಲ್ಲಿ ಬ್ಲಿಗರ್‌ ಅಲಾರಂಗಳನ್ನು ಅಳವಡಿಸಿಕೊಳ್ಳಬೇಕು. ಅಲಾರಾಂ ಬಗ್ಗೆ ಅಕ್ಕ ಪಕ್ಕದ ಮನೆಗಳು ಅಥವಾ ಹೋಟೆಲ್‌ಗ‌ಳು ಸೇರಿದಂತೆ ಯಾವುದೇ ಅಂಗಡಿಗಳು ಇರಲಿ. ಅವರಿಗೆ ಮಾಹಿತಿ ನೀಡಿ. ಏನಾದರೂ ಅನಾಹುತ ಸಂಭವಿಸಿದರೆ ಅಕ್ಕ ಪಕ್ಕದವರು ಅಲಾರಾಂ ಶಬ್ದ ಕೇಳಿ ತಕ್ಷಣ ಜಾಗೃತರಾಗಿ ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಅಲಾರಾಂನಲ್ಲಿ ಪೊಲೀಸ್‌ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ನಂಬರ್‌ಗಳನ್ನು ಅಳವಡಿಸಿ. ಇದರಿಂದ ಪೊಲೀಸರಿಗೆ ಮೆಸೇಜ್‌ ಬಂದ ಕೂಡಲೇ ಆರೋಪಿಗಳನ್ನು ಹಿಡಿಯುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು. ಪಿಎಸ್‌ಐ ಜಗದೇವಪ್ಪ ಪಾಳಾ, ಪ್ರೊಬೆಷನರಿ ಪಿಎಸ್‌ಐ ತಮ್ಮಯ್ಯ, ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಉಕ್ಲಿ, ವೀರಭದ್ರ, ಚಂದ್ರಶೇಖರ, ಮುಜಾಹೀದ್‌ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ಇದ್ದರು.

ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಬ್ಯಾಂಕ್‌ ರಜೆ ಇರಲಿ ಅಥವಾ ಇಲ್ಲದೇ ಇರಲಿ ಇಬ್ಬರು ವಾಚ್‌ಮನ್‌ಗಳನ್ನು  ನೇಮಿಸಿಕೊಳ್ಳಿ.
 ಹಗಲು-ರಾತ್ರಿ ಎನ್ನುವ ಅಲಾರಾಂಗಳು ಇವೆ. ಅವುಗಳನ್ನು ಅಳವಡಿಸಿಕೊಳ್ಳಿ.
 ಪ್ಯಾನಿಕ್‌ ಬಟನ್ಸ್‌ ಸೇರಿದಂತೆ ಸೆನ್ಸಾರ್‌ ಅಳವಡಿಸಿಕೊಳ್ಳಿ.
 ಪ್ರತಿಯೊಂದು ಎಟಿಎಂಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಬೆಳಕು ಇರಲಿ.
 ಗ್ರಾಹಕರಿಗೆ ಕರೆ ಮಾಡಿ ನಿಮ್ಮ ಖಾತೆ ಸಂಖ್ಯೆ ನೀಡಿ ಅಥವಾ ನಿಮ್ಮ  ಎಟಿಎಂ ಪಾಸ್‌ ವರ್ಡ್‌ ನೀಡಿ ಎಂದು ಕೇಳುತ್ತಿದ್ದಾರೆ. 
ಅಂತಹವರಿಂದ  ದೂರವಿರುವ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬ್ಯಾಂಕ್‌ಗಳಲ್ಲಿ  ಹಾಕಿಸಿ.
 ಗ್ರಾಹಕರನ್ನು ಸತಾಯಿಸದೆ ಕೂಡಲೇ ಅವರ ಕೆಲಸಗಳನ್ನು ಮಾಡಿಕೊಡಿ.

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.