ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಕಪಿಲ್‌


Team Udayavani, Nov 12, 2019, 11:01 AM IST

gb-tdy-2

ಕಲಬುರಗಿ: ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ ಅವರು ಡಿಸಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾದ ಹಾನಿ, ನೈಸರ್ಗಿಕ ವಿಕೋಪ ಪರಿಹಾರ, ಮುಂಗಾರು, ಹಿಂಗಾರು ಮಳೆಯ ಪ್ರಮಾಣ ಮತ್ತು ಬೆಳೆದ ಬೆಳೆಗಳ ಬಗ್ಗೆ ಸಂಬಂಧಿ ಸಿದ ಇಲಾಖೆಯ ಅ ಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದ ಅವರು ರೈತರಿಗೆ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರ ಮಾತನಾಡಿ, 2019-20ನೇ ಸಾಲಿಗೆ ಹಿಂಗಾರು ಹಂಗಾಮಿನಲ್ಲಿ 22225 ನೀರಾವರಿ ಹಾಗೂ 310725 ಖುಷ್ಕಿ ಸೇರಿದಂತೆ 332950 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, 1758 ನೀರಾವರಿ ಮತ್ತು 138679 ಖುಷ್ಕಿ ಸೇರಿದಂತೆ ಒಟ್ಟಾರೆ 140437 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಪ್ರಸಕ್ತ ಸಾಲಿಗೆ ಯೂರಿಯಾ, ಡಿ.ಎ.ಪಿ., ಎಮ್‌.ಪಿ.ಓ., ಮತ್ತು ಎನ್‌.ಪಿ.ಕೆ. ಸೇರಿದಂತೆ ಒಟ್ಟು 76692 ಮೆಟ್ರಿಕ್‌ ಟನ್‌ ರಸಗೊಬ್ಬರ ಪೈಕಿ 55449 ಮೆಟ್ರಿಕ್‌ ಟನ್‌ ವಿತರಣೆ ಮಾಡಲಾಗಿದ್ದು, 21243 ವೆಟ್ರಿಕ್‌ ಟನ್‌ ದಾಸ್ತಾನು ಇದೆ ಎಂದರು.

ವಾಡಿ-ಗದಗ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆಕಲಬುರಗಿ ಜಿಲ್ಲೆಯ ಭೂಮಿ ಭೂಸ್ವಾ ಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ ಭೂಸ್ವಾಧಿಧೀನಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ರೈಲ್ವೆ ಯೋಜನೆಗೆ ಜಿಲ್ಲೆಯ ಜೇವರ್ಗಿ ಮತ್ತು ಚಿತ್ತಾಪುರ ತಾಲೂಕಿನಲ್ಲಿ ಒಟ್ಟಾರೆ 296 ಎಕರೆ ಪ್ರದೇಶ ಭೂಸ್ವಾಧಿಧೀನಕ್ಕೆ ಗುರುತಿಸಿ ಇದೂವರೆಗೆ 284 ಎಕರೆ ಪ್ರದೇಶ ಭೂಸ್ವಾ ಧೀನ ಮಾಡಿಕೊಂಡು ಸಂಬಂಧಿ ಸಿದ ರೈತರಿಗೆ ಹಣ ಪಾವತಿ ಮಾಡಲಾಗಿದೆ ಎಂದು ಕೆಐಎಡಿಬಿ ಭೂಸ್ವಾಧೀನಾಧಿಕಾರಿ ಶರಣಪ್ಪ ಬಿ. ಮಾಹಿತಿ ನೀಡಿದರು.

ಪಶುಪಾಲನಾ ಮತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ ಅವರು ವಿವಿಧ ಇಲಾಖೆಯ ಪ್ರಗತಿ ಕುರಿತು ಪ್ರತ್ಯೇಕವಾಗಿ ಪರಿಶೀಲನೆ

ನಡೆಸಿದರು. ಸಭೆಯಲ್ಲಿ ಜಿಲ್ಲಾ ಧಿಕಾರಿ ಶರತ್‌ ಬಿ., ಅಪರ ಜಿಲ್ಲಾಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.