ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ನಾಮಪತ್ರ ಸಲ್ಲಿಕೆ
Team Udayavani, Nov 23, 2021, 1:04 PM IST
ಕಲಬುರಗಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾದ ವಿ.ವಿ.ಜ್ಯೋತ್ಸ್ನಾ ಅವರಿಗೆ ಬಿ.ಜಿ.ಪಾಟೀಲ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಕೈಲಾಸ ಪಾಟೀಲ, ಲಕ್ಷ್ಮಿಕಾಂತ ಕುಲಕರ್ಣಿ ಸೇರಿ ನಾಲ್ವರು ಇದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಬಿ.ಜಿ.ಪಾಟೀಲ, ಕಳೆದ ಆರು ವರ್ಷದಲ್ಲಿ ಉತ್ತಮ ಕೆಲಸ ಮಾಡಿದ್ದೇನೆ. ಹೀಗಾಗಿ ಮತ್ತೊಮ್ಮೆ ಪಕ್ಷ ನನಗೆ ಟಿಕೆಟ್ ನೀಡಿದೆ. ಈ ಬಾರಿ ಅಧಿಕ ಮತಗಳಿಂದ ಗೆಲುವು ವಿಶ್ವಾಸವೂ ಇದೆ ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಮತ್ತಷ್ಟು ಒತ್ತು ನೀಡಲಿದ್ದಾರೆ. ಹೀಗಾಗಿ ಮತದಾರರು ಇನ್ನೊಮ್ಮೆ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.