MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Team Udayavani, Dec 27, 2024, 9:30 PM IST
ಕಲಬುರಗಿ: ನನ್ನ ಹತ್ಯೆಗೆ ಸೊಲ್ಲಾಪುರದ ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಬೀದರ್ನ ಗುತ್ತಿಗೆದಾರನ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ 8 ಪುಟಗಳ ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ. ನಮ್ಮ ಹತ್ಯೆಗೆ ಸೊಲ್ಲಾಪುರದ ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಾರೆಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ. ಇದರ ಬಗ್ಗೆ ಸಿಬಿಐ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು. ನಾವೇನು ಹೆದರಿ ಸುಮ್ಮನೆ ಕೂಡುವರರಲ್ಲ. ಜನರ ಸೇವೆ ಮುಂದುವರಿಸುತ್ತೇವೆ. ಗೃಹ ಮಂತ್ರಿಗಳಿಗೆ, ರಾಜ್ಯಪಾಲರಿಗೆ ದೂರು ಕೊಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.