ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್: ಡಾ|ಶರಣಪ್ರಕಾಶ
Team Udayavani, Sep 16, 2024, 8:41 PM IST
ಕಲಬುರಗಿ:ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ ಮತ್ತು ಪಾಸಿಟಿವ್ ಪಾಲಿಟಿಕ್ಸ್ ಮಾಡುವುದಿಲ್ಲ. ಅದಕ್ಕೆ ಅವರಿಗೆ ಮನಸ್ಸು ಇಲ್ಲ. ಅವರದೇನಿದ್ದರೂ ಜಗಳ ಹಚ್ಚುವ ಪಾಲಿಟಿಕ್ಸ್ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ|ಶರಣಪ್ರಕಾಶ ಪಾಟೀಲ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಗಮಂಗಲ ಕೋಮು ಗಲಭೆ ಪ್ರಕರಣದ ಕುರಿತು ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಆದರೂ ಸಮಿತಿ ರಚನೆ ಮಾಡಿಕೊಂಡು ಅಲ್ಲಿಗೆ ಹೋಗಿ ಇನ್ನಷ್ಟು ಬೆಂಕಿ ಹಚ್ಚುವ ಪ್ರಯತ್ನ ಏಕೆ ಮಾಡುತ್ತಿದ್ದಾರೆ. ಇದೆಂತಹ ಪಾಲಿಟಿಕ್ಸ್,ಘಟನೆ ಆಕಸ್ಮಿಕವಾಗಿ ನಡೆದಿದೆ.
ಆದರೆ, ಬಿಜೆಪಿಯವರು ಹಾಗೂ ಕೇಂದ್ರ ಸಚಿವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. 2008ರಿಂದ 2013 ಹಾಗೂ 2019ರಿಂದ 2023ರವರೆಗೆ ರಾಜ್ಯದಲ್ಲಿ ಎಷ್ಟು ವಿಕಾಸ ಆಗಿದೆ ಎನ್ನುವುದು ಜನರಿಗೆ ಗೊತ್ತಿದ್ದೇ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ.
ಈಗಲಾದರೂ ಸುಮ್ಮನಿದ್ದು ಅಭಿವೃದ್ಧಿ ಪಾಲಿಟಿಕ್ಸ್ ಮಾಡಲಿ. ಅದು ಬಿಟ್ಟು ಜಗಳ ಹಚ್ಚುವ ಕೆಲಸ ಮಾಡಿದರೆ ಅದು ಬಹಳ ದಿನ ನಡೆಯಲ್ಲ ಒಂದಿನ ಎಲ್ಲವೂ ಬಯಲಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.