ರಕ್ತದಾನ ಮಾಡಿದ ಸಚಿವ ಸುಧಾಕರ್-ಸಂಸದ ಜಾಧವ
Team Udayavani, Jun 15, 2020, 7:24 AM IST
ಕಲಬುರಗಿ: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಸಂಸದ ಡಾ.ಉಮೇಶ ಜಾಧವ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ರವಿವಾರ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಉಮೇಶ ಜಾಧವ ಅವರು, 120 ದಿನಗಳಿಗೊಮ್ಮೆ ರಕ್ತದಾನ ಮಾಡಿದರೆ ರೋಗದಿಂದ ಬಳಲುತ್ತಿರುವ ಹಾಗೂ ರಕ್ತವಿಲ್ಲದೆ ಸಾವನ್ನಪ್ಪುವ ರೋಗಿಗಳಿಗೆ ಬದುಕಿಸುವ ಕೆಲಸ ಮಾಡಿದಂತಾಗುತ್ತದೆ ಎಂದರು. ಜಿಲ್ಲೆಯ ಜನರು ರಕ್ತದಾನ ಮಾಡಿ ಬ್ಲಿಡ್ ಡೈರೆಕ್ಟರಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ರಕ್ತದ ಕೊರತೆಯಿಂದ ರೋಗಿ ಸಾಯಲು ಅವಕಾಶ ಮಾಡಿ ಕೊಡಬಾರದು ಎಂದರು.
ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ್, ಡಾ.ಅವಿನಾಶ ಜಾಧವ್, ಜಿಮ್ಸ್ ವೈದ್ಯಕೀಯ ಕಾಲೇಜಿನ ಅಧಿ ಕಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.