ರಕ್ತ ದಾನ ಜೀವದಾನದ ಪ್ರತೀಕ: ಪ್ರಿಯಾಂಕ್‌


Team Udayavani, Apr 11, 2017, 4:10 PM IST

gul7.jpg

ಚಿತ್ತಾಪುರ: ರಕ್ತದಾನ ಮಾಡುವುದರಿಂದ ಮನುಷ್ಯನ ಆರೋಗ್ಯ ಕಾಪಾಡು ವುದಲ್ಲದೇ ಮತ್ತೂಬ್ಬರ ಜೀವ ಉಳಿಸಿದ ಸಂತೃಪ್ತಿ ಸಿಗುತ್ತದೆ ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. 

ದಿ| ವಿಠ್ಠಲ ಹೇರೂರ ಅವರ ಜನ್ಮದಿನದ ಪ್ರಯುಕ್ತ ಕೋಲಿ ಸಮಾಜದ ತಾಲೂಕು ಘಟಕದ ವತಿಯಿಂದ ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು. ರಕ್ತದಾನ ಪವಿತ್ರವಾದ ದಾನ.

ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೂಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ಹಾಗೆಯೇ ಅತಿಯಾದ ಕೊಬ್ಬಿನ ಸಮಸ್ಯೆಯಿಂದ ಬಳಲುತ್ತಿರುವವರು ರಕ್ತದಾನ ಮಾಡಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯುವ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವುದರ ಜತೆಗೆ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು.  ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವವರನ್ನು ಬದುಕಿಸಲು ರಕ್ತದಾನ ಮಾಡುವುದು ಸಮಾಜಮುಖೀ ಕಾರ್ಯಗಳಲ್ಲಿ ಒಂದಾಗಿದೆ. 

ಇಂತಹ ಮಹತ್ವದ ಕಾರ್ಯ ದಿ| ವಿಠ್ಠಲ ಹೇರೂರ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೇಮೂದ್‌ ಸಾಹೇಬ್‌, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಉಪಾಧ್ಯಕ್ಷ ಮಹ್ಮದ್‌ ರಸೂಲ್‌ ಮುಸ್ತಫಾ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪೊಲೀಸ್‌ ಪಾಟೀಲ, 

ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಜಿಪಂ ಸದಸ್ಯ ಶಿವರುದ್ರ ಭೀಣಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಹಣಮಂತ ಸಂಕನೂರ, ಯುವ ಅಧ್ಯಕ್ಷ ಶಿವಕುಮಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯ ಸ್ವಾಮಿ, ಟೋಪಣ್ಣ ಕೊಮಟೆ, ಮುಖಂಡರಾದ ರಮೇಶ ಮರಗೋಳ, ಮಲ್ಲಿಕಾರ್ಜುನ ಎಮ್ಮೆನೋರ,

ಅಜೀಜ್‌ ಸೇಠ ರಾವೂರ, ಮಲ್ಲಪ್ಪ ಹೊಸ್ಮನಿ,  ಮನ್ಸೂರ್‌ ಪಟೇಲ್‌, ಶಿವಕುಮಾರ ಸುಲ್ತಾನಪುರ, ನಿಂಗಣ್ಣ ಹೆಗಲೇರಿ, ದೇವಿಂದ್ರ ಅಣಕಲ್‌, ಶಿವಾಜಿ ಕಾಶಿ, ಜಫರುಲ್‌ ಹಸನ್‌, ದಶರಥ ದೊಡ್ಮನಿ, ಭೀಮು ಹೋತಿನಮಡಿ, ಇಸ್ಮಾಯಿಲ್‌ ಸಾಬ್‌ ಕಮರವಾಡಿ, ಮಲ್ಲಿಕಾರ್ಜುನ ಬಮ್ಮನಳ್ಳಿ, ರಾಮಲಿಂಗ ಬಾನಾರ್‌, ಶರಣು ಡೋಣಗಾಂವ್‌, ಸಾಬಣ್ಣ ಭರಾಟೆ ಇದ್ದರು. 

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.