ಜೂನ್‌ ಮೊದಲ ವಾರದಲೇ ಪುಸ್ತಕ ಸಮವಸ್ತ್ರ

Team Udayavani, May 22, 2017, 4:45 PM IST

gul1.jpg

ಕಲಬುರಗಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ(2017-18) ಶಾಲೆಗಳು ಪುನರಾಂಭವಾಗಲು ಕ್ಷಣಗಣನೆ ಶುರುವಾಗಿವೆ. ಒಂದೆಡೆ ಮಕ್ಕಳು ರಜೆ ಮುಗಿಸಿಕೊಂಡು ಶಾಲೆಗಳಿಗೆ ಹೋಗಲು ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ಪಾಲಕರು ಶಾಲೆ ಶುಲ್ಕ, ಸಮವಸ್ತ್ರ, ಪುಸ್ತಕಗಳು ಹಾಗೂ ಡೂನೇಶನ್‌ಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿದ್ದಾರೆ.

ಇದೆಲ್ಲದರ ಮಧ್ಯೆ ಈ ಬಾರಿ ಮೇ 29ರಂದು ಶಾಲೆಗಳು ಪುನರಾರಂಭವಾಗಲಿವೆ. ಖಾಸಗಿ ಶಾಲೆಗಳಿಗೆ ಬಹುತೇಕ ಪಾಲಕರು ಮಾರು ಹೋಗಿರುವ ಈ ಸಂದರ್ಭದಲ್ಲಿ ಸರಕಾರಿ ಶಾಲೆಗಳಲ್ಲೂ ತಯಾರಿ ಮಾಡಿಕೊಳ್ಳುತ್ತಿವೆ. ಅಲ್ಲದೇ ಮಕ್ಕಳು ಕೂಡ ಉತ್ಸಾಹದಿಂದ ಸಜ್ಜಾಗುತ್ತಿದ್ದಾರೆ.

ಈ ಮಧ್ಯೆ ಸರಕಾರ ಶಾಲೆ ಆರಂಭದ ವೇಳೆಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ಪೂರೈಸಲು ಈಗಾಗಲೇ ಸೂಚನೆ ನೀಡಿದೆ. ಆದರೆ, ಅವು ಬಂದು ತಲುಪಿ ಮಕ್ಕಳಿಗೆ ವಿತರಣೆ ಆಗುವ ಹೊತ್ತಿಗೆ ಜುಲೈ ಕಳೆಯಬಹುದು ಎನ್ನಲಾಗುತ್ತಿದೆ. 

34ಲಕ್ಷ ಸೆಟ್‌ ಬೇಡಿಕೆ: 2017 ಮತ್ತು 2018ನೇ ಸಾಲಿನ ಉಚಿತ ಮತ್ತು ಮಾರಾಟ ರೂಪದಲ್ಲಿ ಜಿಲ್ಲೆಗೆ ಒಟ್ಟು 34,71,581 ಸೆಟ್‌ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 25,52,164 ಸೆಟ್‌ಗಳನ್ನು ಉಚಿತವಾಗಿ ಮಕ್ಕಳಿಗೆ ನೀಡಲಾಗುತ್ತದೆ.

9,19,417 ಸೆಟ್‌ಗಳು ಮಾರಾಟವಾಗಲಿವೆ. ಉಚಿತವಾಗಿ ನೀಡಲಾಗುವ ಪುಸ್ತಕಗಳು ಸರಕಾರಿ  ಶಾಲೆಗಳಲ್ಲಿ ಮತ್ತು ಮಾರಾಟ ಆಗುವ ಪುಸ್ತಕಗಳನ್ನು ಅನುದಾನ ಮತ್ತು ಅನುದಾನ ರಹಿತ ಶಾಲೆಗಳಿಗೆ ನೀಡಲಾಗುತ್ತಿದೆ. 

ಅದೇ ರೀತಿಯಾಗಿ 2, 91,378 ಜತೆ ಸಮವಸ್ತ್ರಕ್ಕೂ ಬೇಡಿಕೆ ಸಲ್ಲಿಸಲಾಗಿದೆ. 1.46,117 ಗಂಡು, 1.45.261 ಹೆಣ್ಣು ಮಕ್ಕಳ ಬಟ್ಟೆಗೆ ಬೇಡಿಕೆ ಸಲ್ಲಿಸಲಾಗಿದೆ. ಅದರಂತೆ ಈಗಾಗಲೇ ಶೇ. 30ರಷ್ಟು ಬಟ್ಟೆ ಬಂದಿವೆ. 

511 ಶೀರ್ಷಿಕೆಗಳು: ಒಟ್ಟು 34.71 ಲಕ್ಷ ಪುಸ್ತಕಗಳಲ್ಲಿ 511 ಶೀರ್ಷಿಕೆ ಪುಸ್ತಕಗಳಿವೆ. ಕನ್ನಡ, ಇಂಗ್ಲಿಷ್‌, ತೆಲುಗು, ಹಿಂದಿ, ಸಂಸ್ಕೃತ, ಮರಾಠಿ ಹಾಗೂ ಇತರೆ ಭಾಷಾ ಪುಸ್ತಕಗಳು ಸೇರಿದಂತೆ ಗಣಿತ, ಸಮಾಜ ವಿಜ್ಞಾನ, ವಿಜ್ಞಾನ ಪುಸ್ತಕಗಳು ಇರಲಿವೆ.

ಈ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಜೂ.3ರೊಳಗೆ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಣೆ ಮಾಡಲು ಎಲ್ಲ ಕ್ರಮ ಕೈಗೊಂಡಿದೆ. ಅಲ್ಲದೆ, ಪ್ರತಿ ತಾಲೂಕಿನ ಬಿಇಒಗಳಿಗೆ ನೇರವಾಗಿ ಪುಸ್ತಕಗಳು ತಲುಪಲಿವೆ. ಅದಕ್ಕಾಗಿ ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಅದರಂತೆ ಪ್ರತಿ 400 ವಿದ್ಯಾರ್ಥಿಗಳ ಸಂಖ್ಯೆ ಇರುವ ಶಾಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಮಾರಂಭ ಆಯೋಜಿಸಿ ಮಕ್ಕಳಿಗೆ ಪುಸ್ತಕ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಎಲ್ಲ ತಾಲೂಕುಗಳಿಗೆ  ಸೂಚನೆ ನೀಡಲಾಗಿದೆ. 

* ಸೂರ್ಯಕಾಂತ ಎಂ. ಜಮಾದಾರ

ಟಾಪ್ ನ್ಯೂಸ್

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.