ಆವರಣ ಗೋಡೆ ಕಾಮಗಾರಿ ಕಳಪೆ

Team Udayavani, Jun 10, 2018, 10:20 AM IST

gul-3.jpg

ಆಳಂದ: ತಾಲೂಕಿನ ಖಜೂರಿ ಹೊರವಲಯದ ಸುಮಾರು 10 ಎಕರೆ ಪ್ರದೇಶದಲ್ಲಿ ನಿರ್ಮಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡದ ಆವರಣಗೋಡೆ ಅವೈಜ್ಞಾನಿಕ ಹಾಗೂ ತೀರಾ ಕಳಪೆಮಟ್ಟದಿಂದ ಮಾಡಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಅಶೋಕ ಸಾವಳೇಶ್ವರ ಆರೋಪಿಸಿದರು.

ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವೈಜ್ಞಾನಿಕ ಕಾಮಗಾರಿ ತೋರಿಸಿ ಮಾತನಾಡಿದ ಅವರು, ಯಾವುದೇ
ಕಟ್ಟಡ ಕಟ್ಟಲು ಮೊದಲು ತಳಪಾಯ ತೆಗೆಯುವುದು ಸಾಮಾನ್ಯ. ಆದರೆ, ಈ ಹಿಂದೆ ಅರಣ್ಯ ಇಲಾಖೆಯವರು
ಬದು ನಿರ್ಮಾಣ ಮಾಡಿದ್ದರು. 

ಈ ಬದುವನ್ನೇ ತಳಪಾಯ ಮಾಡಿಕೊಂಡು ಆವರಣಗೋಡೆ ನಿರ್ಮಿಸಿದರೆ ಗೋಡೆ ಬಹುದಿನ ಬಾಳಿಕೆಗೆ ಬರುವುದಿಲ್ಲ ಎಂದು ಆಕ್ಷೇಪಿಸಿದರು. ನೆಲದ ಮೇಲೆ ಹಾಕಿದ ಒಡ್ಡಿನ ಬದುವಿನ ಮಣ್ಣು ಸರಿಸಿ ಇದೇ ಸ್ಥಳದಲ್ಲೇ ಆವರಣಗೋಡೆಯನ್ನು ಕಳಪೆ ಮಟ್ಟದಿಂದ ಕಟ್ಟಿ ಹಣ ಎತ್ತಿ ಹಾಕುವ ಹುನ್ನಾರವಾಗಿದೆ.

ಗೋಡೆಗೆ ಗುಣಮಟ್ಟದ ರೇಜಿಗಲ್ಲು ಬಳಕೆ ಮಾಡದೆ, ಪ್ಲಾಸ್ಟಿಂಗ್‌ ಕಲ್ಲು ಬಳಸುತ್ತಿದ್ದಾರೆ. ಈ ಪ್ಲಾಸ್ಟಿಂಗ್‌ ಕಲ್ಲು
ಸೀಳಿಹೋಗುತ್ತದೆ. ರೇಜಿಗಲ್ಲು ಬಳಸುವ ಬದಲು ಈ ಪ್ಲಾಸ್ಟಿಂಗ್‌ ಕಲ್ಲು ಬಳಸುತ್ತಿದ್ದಾರೆ. ನೆಲದ ತಳಪಾಯ
ಅಗೆಯುವ ಬದಲು ಬದುವನ್ನು ತೆರವುಗೊಳಿಸಿ ಗೋಡೆ ನಿರ್ಮಿಸಿ ಕೈತೊಳೆದು ಕೊಳ್ಳುವ ಹುನ್ನಾರವಾಗಿದೆ
ಎಂದು ಆರೋಪಿಸಿದರು.

ಈ ಕಾಮಗಾರಿ ತೀರಾ ಅವೈಜ್ಞಾನಿಕದಿಂದ ಕೂಡಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಗುಣಮಟ್ಟದ ಕಾಮಗಾರಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.