ಒಳ್ಳೆಯ ಪಕ್ಷ ಅಧಿಕಾರಕ್ಕೆ ತನ್ನಿ: ಭಟ್‌

Team Udayavani, Nov 21, 2017, 10:58 AM IST

gul-3.jpg

ಕಲಬುರಗಿ: ಒಳ್ಳೆಯ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಜನರಿಗೆ ಉತ್ತಮ ಸವಲತ್ತು ಸಿಗಬೇಕಾದರೆ ಒಳ್ಳೆಯ ಜನರಿಗೆ ಮತ ನೀಡಬೇಕು. ಅಂತಹ ಒಳ್ಳೆಯ ವ್ಯಕ್ತಿ ಎಚ್‌.ಡಿ. ಕುಮಾರಸ್ವಾಮಿ ಆಗಿದ್ದಾರೆ ಎಂದು ಅಫಜಲಪುರ ತಾಲೂಕು ಜೆಡಿಎಸ್‌ ಮುಖಂಡ ಗೋವಿಂದ ವಿ.ಭಟ್‌ ಹೇಳಿದರು.

ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಜೆಡಿಎಸ್‌ ವಲಯ ಕಾರ್ಯಾಲಯ ಹಾಗೂ ಮನೆ-ಮನೆಗೆ ಕುಮಾರಣ್ಣನವರ
ಯಾತ್ರೆ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಮುಖ್ಯಮಂತ್ರಿಯಾದ ಕೇವಲ 24 ಗಂಟೆಗಳಲ್ಲಿ ಅವರು ಹೇಳಿದ ಹಾಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುತ್ತಾರೆ. ಇದಕ್ಕೆ ಅನುಮಾನವೇ ಇಲ್ಲ ಎಂದು ಹೇಳಿದರು. 

ಈಶಾನ್ಯ ವಲಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಬಿ. ಅಂಬಲಗಿ ಮಾತನಾಡಿ, 2018ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿದು ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರೆ, ಫರಹತಾಬಾದ ವಲಯದಲ್ಲಿ ಮಹಿಳಾ ಮತ್ತು ಹುಡುಗರ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿಸುವುದು ನನ್ನ ಜವಾಬ್ದಾರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೂರಾರು ಯುವಕರು ಭಾಗೇಶ ಅವರ ನೇತೃತ್ವದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾದರು. ಜೆಡಿಎಸ್‌ ಮುಖಂಡರಾದ ಜಾಫರ್‌ ಹುಸೇನಸಾಬ್‌, ರಾಜಶೇಖರ ಪಾಟೀಲ, ಶರಣಬಸಪ್ಪ ಕಲಶೆಟ್ಟಿ, ವಿನೋದಕುಮಾರ
ಹರವಾಳಕರ್‌, ನಾಗರಾಜ ಪಾಟೀಲ, ಅಮೀನರೆಡ್ಡಿ, ಕಿರಣ ಪಾಟೀಲ, ಸುನೀಲ ಹೊಸಮನಿ, ಪ್ರಭುಗೌಡ ಪಾಟೀಲ,
ಭಾಗೇಶ, ಸಂತೋಷ ಇದ್ದರು. ಯುವ ಮುಖಂಡ ಮಹೇಶ ಬಿರಾದಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.