ಕೆಲವೇ ದಿನಗಳಲ್ಲಿ ನೆರೆ ರಾಜ್ಯಕ್ಕೆ ಬಸ್ ಸಂಚಾರ ಆರಂಭ: ಸಚಿವ ಲಕ್ಷ್ಮಣ ಸವದಿ


Team Udayavani, Sep 7, 2020, 12:43 PM IST

ಕೆಲವೇ ದಿನಗಳಲ್ಲಿ ನೆರೆ ರಾಜ್ಯಕ್ಕೆ ಬಸ್ ಸಂಚಾರ ಆರಂಭ: ಸಚಿವ ಲಕ್ಷ್ಮಣ ಸವದಿ

ಕಲಬುರಗಿ: ನೆರೆ ರಾಜ್ಯಗಳಿಗೆ ಬಸ್ ಸಂಚರಿಸುವ ನಿಟ್ಟಿನಲ್ಲಿ ಮೊದಲನೇಯದಾಗಿ ಆಂಧ್ರ ಪ್ರದೇಶಕ್ಕೆ ಬಸ್ ಸಂಚಾರ ಶುರು ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳಾಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯಗಳಿಗೆ ಬಸ್ ಸಂಚರಿಸುವ ಸಂಬಂಧಿಸಿದಂತೆ ಮಹಾರಾಷ್ಟ್ರ ಹೊರತುಪಡಿಸಿ ಎಲ್ಲ ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶದ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನೆರೆಯ ರಾಜ್ಯಗಳಾದ ತಮಿಳುನಾಡು, ಪಾಂಡಿಚೇರಿ, ಕೇರಳ,‌ ತೆಲಂಗಾಣಕ್ಕೆ ಪತ್ರ ಬರೆಯಲಾಗಿದೆ. ಈಗ ಆಂ‌ಧ್ರಪ್ರದೇಶ ತನ್ನ ಒಪ್ಪಿಗೆ ನೀಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ವಿವರಣೆ ನೀಡಿದರು.

ಇದನ್ನೂ ಓದಿ: ವೇತನ 30 ಸಾ.ರೂ.; ಆತ ನೀಡುತ್ತಿದ್ದುದು 1.5 ಲ.ರೂ.! ಇದು ಡ್ರಗ್ಸ್‌ ಆರೋಪಿ ರವಿಶಂಕರ್‌ ಕಥೆ

ದಿನಾಲು ಸಾರಿಗೆ ಸಂಸ್ಥೆಯಲ್ಲಿ ಒಂದು ಕೋಟಿ ಜನ ಸಂಚರಿಸುತ್ತಿದ್ದರು. ಆದರೆ ಅದರಲ್ಲಿ ಕೇವಲ 35 ರಿಂದ 40 ಪ್ರತಿಶತದಷ್ಟು ಮಾತ್ರ ಜನ ಪ್ರಯಾಣಿಸುತ್ತಿದ್ದಾರೆ. ಕೋವಿಡ್ ದಿಂದ ಹೆಚ್ಚಿಗೆ ನಷ್ಟ ಆಗಿದ್ದರೆ ಅದು ಸಾರಿಗೆ ಸಂಸ್ಥೆಯಾಗಿದೆ. ನಾಲ್ಕು ನಿಗಮಗಳಿಂದ 2760 ಕೋ ರೂ ನಷ್ಟವಾಗಿದೆ. ದಿನಾಲು ಅಂದಾಜು ಒಂದುವರೆ ಕೋ.ರೂ ನಷ್ಟವಾಗಿದೆ. ಈಗ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎನ್ಇಕೆಆರ್ ಟಿಸಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಜಕುಮಾರ ಪಾಟೀಲ್ ಅವರು ನಿಗಾ ವಹಿಸಲಿದ್ದಾರೆ. ಸಂಸ್ಥೆಯ ನೌಕರರು- ಸಿಬ್ಬಂದಿಯನ್ನು ಕಡ್ಡಾಯವಾಗಿ ರಜೆ ಕಳುಹಿಸಿಲ್ಲ ಎಂದು ವಿವರಣೆ ನೀಡಿದರು.

ಇದನ್ನೂ ಓದಿ: ಬೀದಿ ನಾಯಿ ಸಂಬರಗಿಯನ್ನು ಹಾಗೆ ಬಿಡಬೇಡಿ, ನಾನು ಸತ್ತರೂ ಅವನನ್ನು ಬಿಡುವುದಿಲ್ಲ: ಸಂಜನಾ

ವಿಧಾನಸಭಾ ಅಧಿವೇಶನ ಮುಂಚೆ ಸಂಪುಟ ವಿಸ್ತರೇ ಇಲ್ಲವೋ ಪುನರಾಚನೆ ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದೆ ಎಂದು ಇದೇ ಸಂದರ್ಭದಲ್ಲಿ ಸವದಿ ತಿಳಿಸಿದರು.

ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಶಾಸಕರಾದ ಬಿ.ಜಿ.ಪಾಟೀಲ್, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಶಶೀಲ್ ನಮೋಶಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಮುಂತಾದವರಿದ್ದರು

ಟಾಪ್ ನ್ಯೂಸ್

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.