ಕುಮಾರಸ್ವಾಮಿ ಸಿಎಂ ಆದ್ರೆ ಸಾಲ ಮನ್ನಾ


Team Udayavani, Mar 13, 2017, 3:13 PM IST

gul2.jpg

ಕಲಬುರಗಿ: ಸತತ ಬರಗಾಲದಿಂದ ತತ್ತರಿಸಿರುವ ರೈತನ ನೆರವಿಗೆ ಧಾವಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಪಂದಿಸುವ ಬದಲು ರಾಜಕೀಯ ಮಾಡುತ್ತಿವೆ. ರೈತರ  ಸಾಲ ಮನ್ನಾ ಮಾಡುವಲ್ಲಿ ಒಬ್ಬರಿಗೊಬ್ಬರು ಬೊಟ್ಟು ಮಾಡುತ್ತಿದ್ದಾರೆ.

2018ರ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಆ ಮರುಕ್ಷಣದಲ್ಲಿಯೇ ರೈತರ ಸಾಲ ಮನ್ನಾ ಆಗಲಿದೆ ಎಂದು ಜಿಲ್ಲಾ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಹೇಳಿದರು.  

ಅಫಜಲಪುರ ತಾಲೂಕಿನ ದೇವಲ್‌ಗಾಣಗಾಪುರದಲ್ಲಿ ಜೆಡಿಎಸ್‌ ಪಕ್ಷದ ಸದಸ್ಯತ್ವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ರೈತರು ಸಂಕಷ್ಟದಲ್ಲಿರುವುದನ್ನು ಮನಗಂಡು ಸಹಕಾರ ಸಂಘಗಳಲ್ಲಿನ 25 ಸಾವಿರ ರೂ. ಸಾಲ ಮನ್ನಾ ಮಾಡಿ ಮೇಲ್ಪಂಕ್ತಿ ಹಾಕಿದ್ದರು.

ಇದನ್ನು ಜನ ಇನ್ನೂ ಮರೆತಿಲ್ಲ.  ಬರುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲಿಸಲು ಜನ ಉತ್ಸುಕತೆಹೊಂದಿದ್ದಾರೆ. ಈ ನಿಟ್ಟಿನಲ್ಲಿ ಸದಸ್ಯತ್ವ ಬಲಗೊಳ್ಳುವುದು ಅಗತ್ಯವಾಗಿದೆ ಎಂದರು. ಕುಮಾರಸ್ವಾಮಿ  ಮುಖ್ಯಮಂತ್ರಿ ಆಗಿದ್ದಾಗ ಸ್ವತ್ಛ ಹಾಗೂ ಪಾರದರ್ಶಕ ಆಡಳಿತ ನೀಡಿದ್ದರು.

ಈಗಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಜೆಡಿಎಸ್‌ಗೆ ಬೆಂಬಲಿಸಿ ಅಧಿಕಾರಕ್ಕೆ ತನ್ನಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಪಕ್ಷದ ರಾಜ್ಯ ಉಪಾಧ್ಯಕ್ಷ ಸೈಯದ್‌ ಜಾಫರ್‌ ಹುಸೇನ್‌ ಸದಸ್ಯತ್ವ ಉದ್ಘಾಟನೆ ನೆರವೇರಿಸಿದರು. ಅಫಜಲಪುರ ತಾಲೂಕಿನ ಸದಸ್ಯತ್ವ ಉಸ್ತುವಾರಿ ವಹಿಸಿಕೊಂಡಿರುವ ಅವ್ವಣ್ಣಗೌಡ ಪಾಟೀಲಕಿರಸಾವಳಗಿ ಮಾತನಾಡಿದರು.

ಜೆಡಿಎಸ್‌ ಅಫಜಲಪುರ ತಾಲೂಕಾ ಮುಖಂಡ ಗೋವಿಂದ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಸುನೀಲ ಹೊಸಮನಿ, ಸುಭಾಷ ಬಿದನೂರ,ರಾಜೇಶ್ವರಿ ಸೋನಾರ, ದಿಗಂಬರ ದೇವಖಾತೆ, ಮಲ್ಲಿಕಾರ್ಜುನ ನಾಟೀಕಾರ, ಸುನೀಲ ಭೋವಿ, ಶ್ರೀಕಾಂತ  ಮಿಣಜಗಿ, ಬಸವರಾಜ ನಾಟೀಕಾರ, ಬೀರಪ್ಪ ಪೂಜಾರಿ, ಶ್ರೀಮಂತ ಮುದಕಣ ಹಾಜರಿದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.