ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Team Udayavani, Oct 31, 2019, 5:30 PM IST
ಕಲಬುರಗಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದು
ಕಾರಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಜೀವನಗಿ ಗ್ರಾಮದ ಬಳಿ ನಡೆದಿದೆ.
ಬೀದರ್ ನಿಂದ ಕಲಬುರಗಿ ಕಡೆಗೆ ಆಗಮಿಸುವ ವೇಳೆ ಈ ದುರ್ಘಟನೆ ನಡೆದಿದ್ದು, ಪ್ರಿಯಾಂಕಾ (20), ಕಮಲಾಬಾಯಿ (55) ಎಂಬುವವರು ಮೃತ ಪಟ್ಟಿದ್ದಾರೆ.
ಕಾರಲ್ಲಿದ್ದ ಉಳಿದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೇಡಕುಂದಾ ಗ್ರಾಮದವರಾಗಿದ್ದಾರೆ. ಕಾಳಗಿ ತಾಲೂಕಿನ ರಟಗಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್‌ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್‌ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್