ಸಂಭ್ರಮ ಸಡಗರದ ರಂಜಾನ್‌ ಆಚರಣೆ

Team Udayavani, Jun 16, 2018, 11:03 AM IST

chikkamagaluru-1.jpg

ಬಾಳೆಹೊನ್ನೂರು: ರಂಜಾನ್‌ ತಿಂಗಳಲ್ಲಿ ಧಾನ ಧರ್ಮ ಮಾಡಿದರೆ ಇಹಪರದಲ್ಲಿ ಯಶಸ್ಸು ದೊರಕಲಿದೆ ಎಂಬ ನಂಬಿಕೆಯಿದೆ ಎಂದು ಪಟ್ಟಣದ ಮಸೀದಿಕೆರೆ ಗ್ರಾಮದ ಅಲ್‌ ಬದ್ರಿಯಾ ಜುಮ್ಮಾ ಮಸೀದಿ ಧರ್ಮಗುರುಗಳಾದ ಅಬುಸಾಲಿ ಸಖಾಫಿ ಹೇಳಿದರು.

ಅವರು ಶುಕ್ರವಾರ ಮಸೀದಿಕೆರೆ ಗ್ರಾಮದ ಅಲ್‌ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ರಂಜಾನ್‌ ಆಚರಣೆಯ  ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡಿದರು. ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಹಬ್ಬವನ್ನು  ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ  ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ.

ಅಲ್ಲದೆ ಒಂದು ತಿಂಗಳಿಂದ ಉಪವಾಸ ವ್ರತಾಚರಣೆ ಮೂಲಕ  ದೇಹ ದಂಡಿಸಿ, ತಿಂಗಳ ಕೊನೆಯಲ್ಲಿ ಚಂದ್ರನ ದರ್ಶನ ಪಡೆಯುತ್ತಾರೆ.  ಬಹಳ ಪ್ರಮುಖವಾಗಿ ದಾನ, ದರ್ಮಮಾಡಿ ಆತ್ಮ ತೃಪ್ತಿ ಪಡೆಯುತ್ತಾರೆ ಎಂದರು. ಈ ಸಂದರ್ಭದಲ್ಲಿ ಅಲ್‌ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್‌, ಕಾರ್ಯದರ್ಶಿ ಮೈಯ್ಯದ್ದಿ, ಕಾಂಗ್ರೆಸ್‌ ಮುಖಂಡ ಕೆ.ಇಬ್ರಾಹಿಂ, ಲತೀಪ್‌, ಅಲ್‌ ಬದ್ರಿಯಾ ಮಸೀದಿಯ ಅಹಮ್ಮದ್‌ ಝಮೀರ್‌, ಇಬ್ರಾಹಿಂಶಾಪಿ, ರಪೀಕ್‌.ಕೆ.ಎಂ. ಶಾನ್ವಾಜ್‌, ರಪೀಕ್‌.ಎಸ್‌, ಆಸಿಪ್‌ ಆಲಿ, ನಯಾಜ್‌, ಜುಹೇಬ್‌, ಹಾರೀಸ್‌, ಹಮೀದ್‌ ಉಸ್ತಾಧ್‌, ಟಿ.ಡಿ. ಮೈದಿನ್‌ ಇದ್ದರು. ಸುತ್ತಮುತ್ತಲ ಮುಸಲ್ಮಾನ್‌ ಬಾಂಧವರು ಪಾಲ್ಗೊಂಡು ವಿಷೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. 

ಸಡಗರದ ರಂಜಾನ್‌ ಆಚರಣೆ

ಕೊಪ್ಪ: ತಾಲೂಕಿನ ಕೊಪ್ಪ ನಾರ್ವೆ, ಜಯಪುರ, ಕಮ್ಮರಡಿ ಹಾಗೂ ಕುದ್ರೆಗುಂಡಿಯಲ್ಲಿ ಶುಕ್ರವಾರ ರಂಜಾನ್‌ ಹಬ್ಬವನ್ನು ಆಚರಿಸುವ ಮೂಲಕ ಶಾಫಿ ಪಂಥದ ಮುಸ್ಲಿಮರು ಕಳೆದೊಂದು ತಿಂಗಳಿನಿಂದ ಹಿಡಿದಿದ್ದ ಉಪವಾಸ ವ್ರತವನ್ನು ಅಂತ್ಯಗೊಳಿಸಿದರು.

ಕೇರಳ, ತಮಿಳುನಾಡು, ಕರಾವಳಿ ಕರ್ನಾಟಕ ಭಾಗದ ಮುಸ್ಲಿಮರು ಅರಬ್‌ ರಾಷ್ಟ್ರಗಳ ಪದ್ಧತಿ ಅನುಸರಿಸುತ್ತಾರೆ. ಅರಬ್‌ ರಾಷ್ಟ್ರದಲ್ಲಿ ಚಂದ್ರದರ್ಶನವಾದ ಮೇಲೆ ಶಾಫಿ ಪಂಥದ ಮುಸ್ಲಿಮರು ಮರುದಿನ ಹಬ್ಬ ಆಚರಣೆ ಮಾಡುತ್ತಾರೆ. ಅದರಂತೆ ಪಟ್ಟಣದ ಮೋಹಿದ್ದೀನ್‌ ಜುಮ್ಮಾ ಮಸೀದಿ, ನೇತಾಜಿ ನಗರದ ಬದ್ರಿಯ ಜುಮ್ಮ ಮಸೀದಿ, ರಾಘವೇಂದ್ರ ನಗರದ ನೂರುಲ್‌ ಆಲಮ್‌ ಜುಮ್ಮ ಮಸೀದಿ ಸೇರಿದಂತೆ ವಿವಿಧೆಡೆ ರಂಜಾನ್‌ ಹಬ್ಬವನ್ನು ಆಚರಿಸಿದರು. 

ಟಾಪ್ ನ್ಯೂಸ್

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.