ಸಂಭ್ರಮದ ಸಂಗಮೇಶ್ವರ ರಥೋತ್ಸವ
Team Udayavani, Apr 6, 2018, 5:09 PM IST
ಕೂಡಲಸಂಗಮ: ಕ್ಷೇತ್ರಾಧಿಪತಿ ಸಂಗಮನಾಥನ ರಥೋತ್ಸವವು ಸಂಭ್ರಮದಿಂದ ಗುರುವಾರ ಸಂಜೆ ನೆರವೇರಿತು. ರಾಜ್ಯದ ವಿವಿಧ ಭಾಗದಿಂದ ಸುಮಾರು 1 ಲಕ್ಷಕ್ಕೂ ಅಧಿ ಕ ಭಕ್ತರು ಪಾಲ್ಗೊಂಡು ರಥ ಎಳೆಯುವುದರ ಮೂಲಕ ಸಂಭ್ರಮಿಸಿದರು.
ರಥೋತ್ಸವಕ್ಕೂ ಮುನ್ನ ಗಂಜಿಹಾಳದಿಂದ ತಳೀರು ತೋರಣ, ನಂದಿಕೋಲಿನ ಕುಣಿತ, ಬಾಳೆಕಂಬದ ಮೆರವಣಿಗೆ, ಬೆಳಗಲ್ಲದಿಂದ ರಥೋತ್ಸವದ ಹಗ್ಗ, ಇದ್ದಲಗಿಯ ಹಿಲಾಲ, ಗುಳೆದ್ದಗುಡ್ಡದ ಹುಚ್ಚಯ್ಯನ ಕಳಸ ಮುಂತಾದವುಗಳನ್ನು ಗಂಜಿಹಾಳ, ಇದ್ದಲಗಿ, ಬೆಳಗಲ್ಲ, ಕೆಂಗಲ್ಲ, ಕಜಗಲ್ಲ, ಗುಳೇದಗುಡ್ಡದ ಭಕ್ತರು ಎತ್ತಿನ ಬಂಡಿ, ಟ್ರ್ಯಾಕ್ಟರ್, ಬೈಕ್ ಮೂಲಕ ಮೆರವಣಿಗೆ ಮಾಡಿ ಕೂಡಲಸಂಗಮಕ್ಕೆ ಆಗಮಿಸಿದರು.
ರಥೋತ್ಸವದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸಾರಂಗಮಠದ ಅಭಿನವ ಜಾತವೇದ ಶಿವಾಚಾರ್ಯ ಸ್ವಾಮೀಜಿ, ಶಾಸಕ ವಿಜಯಾನಂದ ಕಾಶಪ್ಪನವರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.