ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಅಕ್ಷರ ಆವಿಷ್ಕಾರ

ಶಾಲೆಗಳತ್ತ ಹೆಚ್ಚಿನ ಗಮನ ಕೊಡಲಾಗುತ್ತದೆ. ಇಲ್ಲಿನ ಶಿಕ್ಷಕರಿಗೂ ವಿಶೇಷ ತರಬೇತಿ ನೀಡಲಾಗುತ್ತದೆ

Team Udayavani, Feb 12, 2021, 5:12 PM IST

ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಅಕ್ಷರ ಆವಿಷ್ಕಾರ

ಜೇವರ್ಗಿ: ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಧರ್ಮಸಿಂಗ್‌ ಫೌಂಡೇಶನ್‌ ವತಿಯಿಂದ ಅಕ್ಷರ ಆವಿಷ್ಕಾರ ಮಿಷನ್‌-100 ಎನ್ನುವ ವಿನೂತನ ಯೋಜನೆ ಜಾರಿಗೊಳಿಲಾಗಿದೆ ಎಂದು ಬೆಂಗಳೂರಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಆರ್‌.ನಾಗರಾಜಯ್ಯ ಹೇಳಿದರು.

ಪಟ್ಟಣದ ಭೂತಪುರ ಕಲ್ಯಾಣ ಮಂಟಪದಲ್ಲಿ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ, ಧರ್ಮಸಿಂಗ್‌ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಕ್ಷರ ಆವಿಷ್ಕಾರ ಮಿಷನ್‌- 100 ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಈ ಬಾರಿ ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 22ನೇ ಸ್ಥಾನದಲ್ಲಿದೆ. ಮುಂಬರುವ ವರ್ಷಗಳಲ್ಲಿ ಜಿಲ್ಲೆಯನ್ನು ಉತ್ತಮ ಸ್ಥಾನದಲ್ಲಿ ಬರುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳ ಫಲಿತಾಂಶ ಪರಿಶೀಲಿಸಲಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 2018-19ರಲ್ಲಿ ಮೂರನೇ ಸ್ಥಾನ, 19-20ರಲ್ಲಿ 4ನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಧರ್ಮಸಿಂಗ್‌ ಫೌಂಡೇಶನ್‌ ವತಿಯಿಂದ ಶೈಕ್ಷಣಿಕ ಸೇವೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದರು.

ಶಾಸಕ ಡಾ| ಅಜಯಸಿಂಗ್‌ ಕಾರ್ಯಕ್ರಮ ಉದ್ಘಾಟಿಸಿ, ಪಟ್ಟಣದಲ್ಲಿರುವ ಪ್ರಥಮ ದರ್ಜೆ ಮಹಾ ವಿದ್ಯಾಲಯಕ್ಕೆ ಸುಮಾರು 14 ಕೋಟಿ ರೂ. ಬಿಡುಗಡೆಗೊಳಿಸಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾ ಧಿಕಾರಿ ಡಾ| ಶಂಕರಗೌಡ ವಣಿಕ್ಯಾಳ, ಜಿಪಂ ಸದಸ್ಯೆ ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ, ತಾಪಂ ಅಧ್ಯಕ್ಷೆ ಚಂದಮ್ಮ ಸಂಗಣ್ಣ ಇಟಗಾ, ತಹಶೀಲ್ದಾರ್‌ ಸಿದರಾಯ ಬೋಸಗಿ, ಯಡ್ರಾಮಿ ತಹಶೀಲ್ದಾರ್‌ ಶಾಂತಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿ ಕಾರಿ ವೆಂಕಯ್ಯ ಇನಾಂದಾರ, ಯಡ್ರಾಮಿ
ತಾಪಂ ಅಧ್ಯಕ್ಷೆ ಲಕ್ಷಿ¾à ಜೋತೆಪ್ಪಗೋಳ, ಜೇವರ್ಗಿ ತಾಪಂ ಇಒ ವಿಲಾಸರಾಜ, ಯಡ್ರಾಮಿ ತಾಪಂ ಇಒ ಧನಕರ್‌ ಬೇರಾಳೆ, ಮುಖಂಡರಾದ ಸಂಗನಗೌಡ ಗುಳಾÂಳ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಶಿವುಕುಮಾರ ಕಲ್ಲಾ, ಮರೆಪ್ಪ ಸರಡಗಿ ಇತರರು ಇದ್ದರು.

ನಿಧಾನಗತಿ ಮಕ್ಕಳೇ ಗುರಿ: ಪ್ರೊ| ಆರ್‌. ನಾಗರಾಜಯ್ಯ ಎಸ್ಸೆಸ್ಸೆಲ್ಸಿ ಮಕ್ಕಳು ಮತ್ತು ಶಿಕ್ಷಕರನ್ನು ಕೇಂದ್ರೀಕರಿಸಿಕೊಂಡೇ “ಅಕ್ಷರ ಆವಿಷ್ಕಾರ ಮಿಷನ್‌-100′ ಕಾರ್ಯ ನಿರ್ವಹಿಸಲಿದೆ. ಎಲ್ಲ ಮಕ್ಕಳಲ್ಲಿನ ಕಲಿಕಾ ಸಾಮರ್ಥ್ಯದ ಮೇಲೆ “ವೇಗವಾಗಿ ಕಲಿಯುವ ಮಕ್ಕಳು’, “ಸಾಮಾನ್ಯ ಮಕ್ಕಳು’ ಹಾಗೂ “ಕಲಿಕೆಯಲ್ಲಿ ನಿಧಾನಗತಿ ಮಕ್ಕಳು’… ಹೀಗೆ ಮೂರು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.

ನಿಧಾನಗತಿ ಮಕ್ಕಳೇ ನಮ್ಮ ಗುರಿಯಾಗಿದ್ದು, ನಾವು ಯಾರನ್ನೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳೆಂದು ಕರೆಯುವುದಿಲ್ಲ. ರೆಯಲು ಸಾಧ್ಯವಿಲ್ಲ ಎಂದು ಯೋಜನೆ ಸಲಹೆಗಾರ ಪ್ರೊ| ಆರ್‌.ನಾಗರಾಜಯ್ಯ ಹೇಳಿದರು. ಸರ್ಕಾರ ಮತ್ತು ಸರ್ಕಾರೇತರ ಎರಡು ಶಾಲೆಗಳನ್ನು ಗಣನೆಗೆ ತೆಗೆದುಕೊಂಡು ಕಳೆದ ಫಲಿತಾಂಶದಲ್ಲಿ “ಬಿ’ ಮತ್ತು “ಸಿ’ ಗ್ರೇಡ್‌ ಪಡೆದ ಶಾಲೆಗಳತ್ತ ಹೆಚ್ಚಿನ ಗಮನ ಕೊಡಲಾಗುತ್ತದೆ. ಇಲ್ಲಿನ ಶಿಕ್ಷಕರಿಗೂ ವಿಶೇಷ ತರಬೇತಿ ನೀಡಲಾಗುತ್ತದೆ. ಇದರ ಜತೆಗೆ ಸಾಮಾನ್ಯ ಮಕ್ಕಳು ಮತ್ತು ಕಲಿಕೆಯಲ್ಲಿ ನಿಧಾನಗತಿ ಮಕ್ಕಳನ್ನು ಪ್ರಧಾನವಾಗಿ ಇಟ್ಟುಕೊಂಡು ವಿಶೇಷ ಪಠ್ಯ ಮತ್ತು ಭೋದನೆ ಮೂಲಕ ಫಲಿತಾಂಶ ಹೆಚ್ಚಿಸುವುದು ಯೋಜನೆ ಉದ್ದೇಶವಾಗಿದೆ. ಇದೇ ಮಾದರಿ ಅನುಸಾರ ಕಲಬುರಗಿಯಂತೆ ಹಿಂದುಳಿದ ಹಣೆ ಪಟ್ಟಿ ಹೊತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 20ನೇ ಸ್ಥಾನದಿಂದ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.