ಬೀಜ-ರಸಗೊಬ್ಬರ ಅಗತ್ಯ ದಾಸ್ತಾನು: ರಾಠೋಡ
Team Udayavani, Jun 3, 2020, 3:18 PM IST
ಸಾಂದರ್ಭಿಕ ಚಿತ್ರ
ಚಿಂಚೋಳಿ: ತಾಲೂಕಿನಲ್ಲಿ ಸೋಮವಾರ ರಾತ್ರಿ ಅಲ್ಪ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಬೀಜ ಬಿತ್ತನೆಗೆ ಬರುವುದಿಲ್ಲ. ಇದೀಗ ಮುಂಗಾರು ಮಳೆ ಪ್ರಾರಂಭ ಆಗುತ್ತಿದೆ ಎಂದು ತಾಲೂಕ ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೋಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸ್ಪಷ್ಟನೆ ನೀಡಿದೆ. ರೈತರು ಮುಂಗಾರು ಹಂಗಾಮಿನಲ್ಲಿ ತೊಗರಿ, ಉದ್ದು, ಹೆಸರು, ಸೋಯಾಬಿನ್, ಹೈಬ್ರಿಡ್ ಜೋಳ ಬಿತ್ತನೆ ಮಾಡಲು ಜಮೀನು ಉಳುಮೆ ಮಾಡಿ ಸಿದ್ಧತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆದರೆ ರೈತರು ಬಿತ್ತನೆಯ ಕೃಷಿ ಚಟುವಟಿಕೆಗಳು ಪ್ರಾರಂಭ ಆಗಲಿವೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ಸಂಗ್ರಹಣೆ ಮಾಡಲಾಗಿದ್ದು, ರೈತರು ಬೀಜಗಳನ್ನು ಖರೀದಿಸುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಹೊಸ ಸೇರ್ಪಡೆ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.