ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

ಶಾಲೆ-ಮನೆ ಎದುರು ಒಂದು ಸಸಿ ನೆಟ್ಟು ಪೋಷಿಸಿತಾಪಮಾನ ಕಡಿಮೆಗೊಳಿಸಲು ಯತ್ನಿಸಿ

Team Udayavani, Jun 6, 2020, 2:46 PM IST

06-June-22

ಸಾಂದರ್ಭಿಕ ಚಿತ್ರ

ಚಿತ್ತಾಪುರ: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಇದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ. ಹಸಿರು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಹೇಳಿದರು.

ಪಟ್ಟಣದ ನೀರಿನ ಶುದ್ಧೀಕರಣ ಘಟಕದ ಆವರಣದಲ್ಲಿ ತಾಲೂಕು ಆಡಳಿತ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಪುರಸಭೆ ಹಾಗೂ ರೆಡ್‌ಕ್ರಾಸ್‌ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ ನಾಶ ಮತ್ತು ಮಾಲಿನ್ಯವು ಈಚೆಗೆ ವಿವಿಧ ಕಾರಣದಿಂದ ಹೆಚ್ಚುತ್ತಿದೆ. ಆದರೆ ಜೀವ ಸಂಕುಲದ ಅಳಿವು, ಉಳಿವು ನಿರ್ಧರಿಸುವ ಪರಿಸರದ ಕುರಿತು ಕಾಳಜಿ ಬೆಳೆಸಿಕೊಳ್ಳುವುದು ಅವಶ್ಯಕ ಎಂದರು.

ರೆಡ್‌ಕ್ರಾಸ್‌ ಸೊಸೈಟಿ ಚೇರ್‌ಮನ್‌ ಸೈಯದ್‌ ನಿಜಾಮೋದ್ದಿನ್‌ ಚಿಸ್ತಿ ಮಾತನಾಡಿ, ಸಸಿಗಳನ್ನು ನೆಟ್ಟರೆ ಸಾಲದು, ಅವುಗಳನ್ನು ಸೂಕ್ತ ರೀತಿಯಲ್ಲಿ ಪೋಷಿಸಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಬೇಕು. ಪ್ರತಿಯೊಬ್ಬರೂ ಭೂಮಿಯಲ್ಲಿ ಸಸಿ ನೆಡುವುದರ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಮುಂದಾಗಬೇಕಾಗಿದೆ ಎಂದು ಹೇಳಿದರು. ವಲಯ ಅರಣ್ಯಾಧಿಕಾರಿ ವಿಜಯಕುಮಾರ ಮಾತನಾಡಿ, ಅರಣ್ಯ ನಾಶದಿಂದ ಪರಿಸರದ ತಾಪಮಾನ ಹೆಚ್ಚಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಇದನ್ನು ತಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಶಾಲೆಗಳಲ್ಲಿ, ಮನೆಯ ಮುಂದಾಗಲಿ ಒಂದಾದರೂ ಸಸಿ ನೆಟ್ಟು ಪೋಷಿಸಬೇಕು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ತೋಟಗಾರಿಕೆ ಇಲಾಖೆ ಅಧಿಕಾರಿ ಸಿದ್ಧಣ್ಣ ಅಣಬಿ, ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲಕುಮಾರ, ಸಂತೋಷ, ಅರಣ್ಯ ರಕ್ಷಕ ರಮೇಶ ಹಾದಿಮನಿ, ಚಂದ್ರಕಾಂತ, ಎಂ.ಡಿ ವಸೀಂ ಖಾನ್‌, ಸೈಯದ್‌ ನಯಿಮೋದ್ದಿನ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.