ಅಕ್ರಮ ಮರಳು ವಶಕ್ಕೆ ಸೂಚನೆ
Team Udayavani, Jun 25, 2020, 1:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ತಾಪುರ: ತಾಲೂಕಿನ ಕಾಟಮದೇವರ ಹಳ್ಳಿ ಗ್ರಾಮದ ಕಾಗಿಣಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಸ್ಥಳಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ, ತಹಶೀಲ್ದಾರ್ ಉಮಾಕಾಂತ ಹಳ್ಳೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಂತರ ಮಾತನಾಡಿದ ಅವರು, ನಾನು ಪ್ರತಿಯೊಂದು ಸಭೆಯಲ್ಲಿ ಅಕ್ರಮ ಮರಳುಗಾರಿಕೆ ನಡಸುವವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ ನೀವು ಏನು ಮಾಡುತ್ತಿದ್ದಿರಿ ಎಂದು ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು. ನನ್ನ ಮತಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆ ನಡೆಯಲು ಬಿಡುವುದಿಲ್ಲ. ಅಕ್ರಮ ಚಟುವಟಿಕೆ ಕಂಡು ಬಂದರೆ ಅಧಿಕಾರಿಗಳ ಮೇಲೆಯೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಉಮಾಕಾಂತ ಹಳ್ಳೆ, ಡಿವೈಎಸ್ಪಿ ವೆಂಕಣ್ಣಗೌಡ ಆರ್. ಪಾಟೀಲ, ಕಾಳಗಿ ಸಿಪಿಐ ರಾಠೊಡ, ವಿರೇಶ, ಶಿವಕುಮಾರ, ರಮೇಶ ಮರಗೋಳ, ಶಿವಕುಮಾರ ಮಾಡಬೂಳ, ಮಾಡಬೂಳ ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.