ಕ್ರೈಸ್ತ ಸಮಾಜ ನಿಗಮ ಸ್ಥಾಪನೆಗೆ ಆಗ್ರಹ


Team Udayavani, Jan 12, 2018, 10:18 AM IST

GUL-3.jpg

ಕಲಬುರಗಿ: ನಿಗಮ ಸ್ಥಾಪನೆ ಸೇರಿದಂತೆ ಕ್ರೈಸ್ತ ಸಮುದಾಯದ ಬೇಡಿಕೆಗಳನ್ನು 2018ರ ಚುನಾವಣೆ ಪ್ರಣಾಳಿಕೆಯಲ್ಲಿ ಸೇರಿಸಬೇಕೆಂದು ಆಲ್‌ ಇಂಡಿಯಾ ಕ್ರಿಶ್ಚಿಯನ್‌ ಮೈನಾರಿಟಿ ಫ್ರಂಟ್‌ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

ಕ್ರೈಸ್ತ ಸಮುದಾಯವನ್ನು ಹಿಂದುಳಿದ ವರ್ಗಗಳಲ್ಲಿ ಎಣಿಕೆಯಾಗುತ್ತಿದೆ. ಈವರೆಗೂ ಹಲವಾರು ಸಮುದಾಯಗಳಿಗೆ ಅವರದ್ದೆ ಆದ ನಿಗಮ ಮಂಡಳಿ ಇದೆ. ಆದರೆ, ಕ್ರೈಸ್ತ ಸಮುದಾಯಕ್ಕೂ ನಿಗಮ ಮಂಡಳಿ ಸ್ಥಾಪಿಸಿ ಸಮುದಾಯದವರನ್ನೇ ಮುಖ್ಯಸ್ಥರನ್ನಾಗಿ ನೇಮಕ ಮಾಡಬೇಕು. ಮುಸ್ಲಿಂ ಸಮುದಾಯದವರಿಗೆ ಹಜ್‌ ಹಾಗೂ
ಇತರೆ ಯಾತ್ರೆಗಳಿಗೆ ಸರಕಾರದ ವತಿಯಿಂದ ಆರ್ಥಿಕ ಸಹಾಯ ಹಾಗೂ ಕೆಲವು ಸವಲತ್ತುಗಳಿವೆ.

ನಮ್ಮ ಸಮುದಾಯದವರಿಗೂ ಜರಿಸೇಲಂ(ಜೀಸಸ್‌ ಜನಿಸಿದ ಪ್ರಾಂತ)ದೇಶಕ್ಕೆ ಪ್ರಯಾಣ ಬೆಳೆಸಲು ಸರ್ಕಾರದ ವತಿಯಿಂದ ಆರ್ಥಿಕ ಸವಲತ್ತುಗಳನ್ನು ನೀಡಬೇಕು. ಪ್ರತಿಯೊಂದು ಜಿಲ್ಲೆಗೂ ಸರ್ಕಾರ ಜಮೀನುಗಳಲ್ಲಿ ರುದ್ರಭೂಮಿ ಎಂದು ಘೋಷಿಸಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದರು.

ಆಲ್‌ ಇಂಡಿಯಾ ಕ್ರಿಶ್ಚಿಯನ್‌ ಮೈನಾರಿಟಿ ಫ್ರಂಟ್‌ ಕರ್ನಾಟಕ ರಾಜ್ಯ ಸಂಚಾಲಕ ಸಂಧ್ಯಾರಾಜ ಸ್ಯಾಮುವೆಲ್‌
ಹಾಗೂ ಇತರರು ಇದ್ದರು. 

ಟಾಪ್ ನ್ಯೂಸ್

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

BJP Symbol

Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ

rajnath 2

Aero India 2025:ಇಂದು ರಾಯಭಾರಿಗಳ ಜತೆಗೆ ರಾಜನಾಥ್‌ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.