ಕ್ರಿಸಾಲಿಸ್ ಥಿಂಕ್ರೂಂ ವಸ್ತು ಪ್ರದರ್ಶನ
Team Udayavani, Dec 23, 2018, 12:49 PM IST
ಕಲಬುರಗಿ: ಹೈಕ ಭಾಗದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯಲ್ಲಿ ಎರಡು ದಿನಗಳ ಕಾಲ ಕ್ರಿಸಾಲಿಸ್ ವೈಚಾರಿಕ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ವಿಜ್ಞಾನ ವಿಚಾರ ಅನಾವರಣಗೊಂಡಿತು.
ವಿದ್ಯಾರ್ಥಿಗಳು ಪಠ್ಯಕ್ಕೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸ್ವಂತ ಆಲೋಚಿಸುವ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆ ಹಾಗೂ ಕ್ರಿಸಾಲಿಸ್ ತಂಡದ ಸಹಯೋಗದಲ್ಲಿ ವೈಚಾರಿಕ ವಸ್ತು ಪ್ರದರ್ಶನವನ್ನು ಮಾಂಟೆಸರಿಯಿಂದ 4ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.
ಮೊದಲನೆ ದಿನದ ವಸ್ತುಪ್ರದರ್ಶನವನ್ನು ಎಸ್ಪಿ ಶಶಿಕುಮಾರ ಅವರ ತಾಯಿ ಲೋಕಮಾತಾ ಉದ್ಘಾಟಿಸಿದರು. ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಪತ್ನಿ ಜಯಶ್ರೀ ಬಿ. ಮತ್ತಿಮಡು ಮೂಡ ಅತಿಥಿಯಾಗಿ ಆಗಮಿಸಿದ್ದರು.
ಎರಡನೇ ದಿನದ ವಸ್ತುಪ್ರದರ್ಶನವನ್ನು ಶರಣಬಸವ ವಿವಿ ಇಂಜಿನೀಯರಿಂಗ್ ಮತ್ತು ತಾಂತ್ರಿಕ ವಿಭಾಗದ ಜಯಸುಧಾ ಎನ್. ನೀಲಿ ಉದ್ಘಾಟಿಸಿದರು. ಗೋದುತಾಯಿ ಮಹಿಳಾ ವಿಭಾಗದ ಇಂಜಿನೀಯರಿಂಗ್ ಕಾಲೇಜಿನ ಪ್ರೊ| ಶೀತಲ್ ಎಸ್. ಪಾಟೀಲ ಅತಿಥಿಯಾಗಿದ್ದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಶಾರದಾ ರಾಂಪೂರೆ, ನಂದಾ ಪಾಟೀಲ, ಸಂಗೀತಾ ಸಾಹು, ಸುರೇಖಾ ಖೇಣಿ, ಕ್ರಿಸಾಲಿಸ್ ತಂಡದ ಸಂಯೋಜಕರಾದ ವೈದಿಶ್ವರನ್, ವಿಪಿನ್ದಾಸ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.