ಅಜಾನ್ ವಿವಾದ ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಸೂಚನೆ: ಸಿಎಂ ಬೊಮ್ಮಾಯಿ
Team Udayavani, Apr 22, 2022, 12:20 PM IST
ಕಲಬುರಗಿ: ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ. ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.
ಪಕ್ಷದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ಇದೆ. ಪಕ್ಷದಲ್ಲಿ ಯಾವ ಅಸಮಾಧಾನವೂ ಇಲ್ಲ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ. ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ನಮ್ಮಲ್ಲಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.